Home Astrology ಶ್ರೀ ಕೊಲ್ಹಾಪುರ ಮಹಾಲಕ್ಷ್ಮಿ ತಾಯಿಯ ಅನುಗ್ರಹದಿಂದ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ 14-04-2020

ಶ್ರೀ ಕೊಲ್ಹಾಪುರ ಮಹಾಲಕ್ಷ್ಮಿ ತಾಯಿಯ ಅನುಗ್ರಹದಿಂದ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ 14-04-2020

1053
0

ಪಂಡಿತ್ ಅನಂತ ಪ್ರಸಾದ್ ಶರ್ಮ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688 Call / WhatsApp

ಮೇಷ ರಾಶಿ:ಯುದ್ದಕ್ಕೂ ಮೊದಲೇ ಸೋಲುವ ಕುರಿತು ಚಿಂತಿಸದಿರಿ. ಮಾಡು ಇಲ್ಲವೇ ಮಡಿ ಎನ್ನುವ ಧ್ಯೇಯೋದ್ದೇಶದಿಂದ ಹೋರಾಟ ಮಾಡಿ. ಯಶಸ್ಸು ದೊರೆತರೆ ಜನರು ಹರ್ಷಿಸುವರು. ಸೋತರೆ ಅದು ಜೀವನಕ್ಕೊಂದು ಪಾಠ ಆಗುವುದು. ಅತಿಯಾದ ಒತ್ತಡದಿಂದ ನಿಮ್ಮ ದೇಹದ ಚೈತನ್ಯ ಉಡುಗುವುದು. ಹೆಚ್ಚಿನ ಲಾಭಕ್ಕಾಗಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡಿ. ಹೊಸ ವೆಚ್ಚ ಹಾಗೂ ಯೋಜನೆಗಳನ್ನು ಮುಂದೂಡುವುದು ಒಳ್ಳೆಯದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ವೃಷಭ ರಾಶಿ:ವೈದ್ಯರ ಸಲಹೆ ಸೂಚನೆಗಳನ್ನು ಶಿಸ್ತಿನಿಂದ ಪಾಲಿಸಿ. ಇದರಿಂದ ವಿಮುಖರಾದರೆ ಕಷ್ಟವೇ ಎದುರಾಗುವುದು. ಹಣವು ನೀರಿನಂತೆ ಖರ್ಚಾಗುವುದು. ಅನವಶ್ಯಕ ವಾದ ವಿವಾದಗಳಿಂದ ದೂರವಿರಿ. ಈ ದಿನ ಸಣ್ಣ ವಿಷಯಗಳಿಗೂ ಕಿರಿಕಿರಿಯನ್ನು ಅನುಭವಿಸುವಿರಿ. ಕೆಲಸದ ಒತ್ತಡ ಕಡಿಮೆಯಾಗಿ ಕುಟುಂಬದ ಸದಸ್ಯರೊಂದಿಗೆ ಸಮಯವನ್ನು ಕಳೆಯಿವಿರಿ. ಕೆಲಸದೊಂದಿಗೆ ಆಪ್ತರಿಗೂ ಸಮಯ ನೀಡುವುದು ಅಗತ್ಯ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮಿಥುನ ರಾಶಿ:ದೂರದ ಊರಿಗೆ ಕ್ಷಿಪ್ರವಾದ ಪ್ರವಾಸ ಕೈಗೊಳ್ಳುವ ನಿರ್ಧಾರ ಮಾಡುವಿರಿ. ಇದರಿಂದ ಮಡದಿ ಮಕ್ಕಳು ಸಂತೋಷವನ್ನು ಹೊಂದುವರು. ನಿಮಗೂ ಯಾಂತ್ರಿಕ ಜೀವನದಿಂದ ಕೆಲಕಾಲ ವಿಶ್ರಾಂತಿ ದೊರೆಯುವುದು. ಹೆಚ್ಚು ವಸ್ತುಗಳನ್ನು ಖರೀದಿ ಮಾಡುವ ಬದಲು ಇರುವುದನ್ನೇ ಬಳಸಿ. ನಿಮ್ಮ ಕೋಪವನ್ನು ಆದಷ್ಟು ನಿಯಂತ್ರಿಸಿ ನಿಮ್ಮ ಕುಟುಂಬ ಸದಸ್ಯರ ಮನಸ್ಸು ನೋಯಿಸುವುದನ್ನು ತಪ್ಪಿಸಿ. ಅಲ್ಪಾವಧಿಯ ಕೋಪ ಗಂಭೀರ ತಪ್ಪುಗಳಿಗೆ ಕಾರಣವಾಗಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕಟಕ ರಾಶಿ:ನಿಮಗೆ ಬರಬೇಕಾಗಿದ್ದ ಹಣ ಸಕಾಲದಲ್ಲಿ ಬರುವುದಿಲ್ಲ. ಹಾಗಾಗಿ ಹಣಕಾಸಿನ ವಿಷಯಕ್ಕೆ ಸಂಬಂಧಪಟ್ಟಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡರೆ ಉತ್ತಮ. ಮಾನಸಿಕ ಒತ್ತಡ ತರುವಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.ಸ್ನೇಹಿತರು ಹಾಗೂ ಅಪರಿಚಿತರ ಬಗ್ಗೆ ಎಚ್ಚರಿಕೆಯಿಂದಿರಿ. ನಿಮ್ಮ ಗುರಿಗಳನ್ನು ಬೆನ್ನತ್ತಲು ಉತ್ತಮ ದಿನ. ಈ ಕುರಿತು ನಿಮ್ಮ ಸ್ನೇಹಿತರ ಸಹಾಯವನ್ನು ಪಡೆಯಬಹುದು. ಇದರಿಂದಾಗಿ ನಿಮ್ಮ ಸ್ಥೈರ್ಯವೂ ಹೆಚ್ಚಾಗುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಸಿಂಹ ರಾಶಿ :ಸಮಯ ಸಾಧಕರಿಂದ ದೂರ ಇರುತ್ತೀರಿ. ಆದರೂ ನಿಮ್ಮ ತಾರ್ಕಿಕ ಹೆಜ್ಜೆಗಳು ಅವರಿಗೆ ಪಾಠವನ್ನು ಕಲಿಸುವುದು ಮತ್ತು ಅವರು ನಿಮ್ಮಿಂದ ದೂರ ಸರಿಯಲು ಸಹಕಾರಿಯಾಗುವುದು. ರಿಯಲ್‌ ಎಸ್ಟೇಟ್‌ ಉದ್ಯಮದಲ್ಲಿನ ಹೂಡಿಕೆ ಲಾಭದಾಯಕವಾಗಬಹುದು. ಇಂದು ನಿಮ್ಮ ಮನಸ್ಸು ಶಾಂತವಾಗಿರುತ್ತದೆ. ಇದು ನಿಮಗೆ ದಿನವಿಡೀ ಪ್ರಯೋಜನವನ್ನೂ ನೀಡುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕನ್ಯಾ ರಾಶಿ:ಕಠಿಣ ಪರಿಶ್ರಮ ಬಿಟ್ಟರೆ ಅನ್ಯಮಾರ್ಗವಿಲ್ಲ. ಪರಿಶ್ರಮವಿರದ ಪ್ರಯತ್ನದಿಂದ ಲಕ್ಷ್ಮಿ ಪ್ರಸನ್ನಳಾಗಬಹುದೆಂಬ ಭ್ರಮೆಯನ್ನು ಬಿಟ್ಟುಬಿಡಿ. ಸದ್ಯದ ಆರ್ಥಿಕ ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚು ಶ್ರಮ ಪಡಬೇಕಾಗುವುದು. ಉತ್ತಮ ಜೀವನಕ್ಕಾಗಿ ಆರೋಗ್ಯ ಮತ್ತು ವ್ಯಕ್ತಿತ್ವದಲ್ಲಿ ಬದಲಾವಣೆ ಅಗತ್ಯ. ಆರ್ಥಿಕ ಸಮಸ್ಯೆಗಳು ಉಂಟಾದರೆ ಸ್ನೇಹಿತರು ಸಹಾಯ ಮಾಡುವರು. ನೀವು ಹಣಕಾಸಿನ ಲಾಭವನ್ನು ಪಡೆಯಬಯಸಿದರೆ ಇತರರ ಸಲಹೆಯನ್ನೂ ಕೇಳುವುದು ಒಳ್ಳೆಯದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ತುಲಾ ರಾಶಿ:ಮಕ್ಕಳು ನಿಮ್ಮ ಮಾತನ್ನು ಕೇಳುತ್ತಿಲ್ಲಅವರಿಗೆ ನಿಮ್ಮ ಮೇಲೆ ಪ್ರೀತಿ ಇಲ್ಲಎಂದು ನೊಂದುಕೊಳ್ಳದಿರಿ. ಕೆಲವರಿಗೆ ತಮ್ಮ ಪ್ರೀತಿ ವಿಶ್ವಾಸವನ್ನು ಅಭಿವ್ಯಕ್ತಗೊಳಿಸುವ ಕ್ರಿಯೆ ಗೊತ್ತಿರುವುದಿಲ್ಲ. ಅಂತಹವರು ನಿಮ್ಮನ್ನು ಅಂತರಾಳದಿಂದ ಪ್ರೀತಿಸುವರು. ಜೀವನವನ್ನು ಲಘುವಾಗಿ ತೆಗೆದುಕೊಳ್ಳದಿರಿ, ನಿಮ್ಮ ಜೀವನ ನಿಮ್ಮ ಹೊಣೆಗಾರಿಕೆಯಾಗಿರುತ್ತದೆ. ನಿಮ್ಮ ಕೌಶಲ್ಯವನ್ನು ಪ್ರದರ್ಶಿಸಲು ಅವಕಾಶಗಳು ಒದಗಿಬರುವವು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ವೃಚಿಕ ರಾಶಿ:ಫಲಿತಾಂಶದ ಕಡೆದೆ ತಲೆ ಕೆಡಿಸಿಕೊಳ್ಳದಿರಿ. ನಿಮ್ಮದು ಪರಿಶ್ರಮದ ಕೆಲಸವಾಗಿದ್ದರೆ ನಿಶ್ಚಿತವಾದ ಯಶಸ್ಸು ದೊರೆಯುವುದು. ದೈವಕೃಪೆ ನಿಮ್ಮ ಮೇಲೆ ಇರುವುದರಿಂದ ಫಲಿತಾಂಶದ ಕಡೆಗೆ ಅನುಮಾನ ಬೇಡ. ಅನಿರೀಕ್ಷಿತ ಮೂಲಗಳಿಂದ ಅಕಸ್ಮಿಕ ಧನಲಾಭವಾಗಬಹುದು. ಇದರಿಂದ ಅನೇಕ ಆರ್ಥಿಕ ಸಮಸ್ಯೆಗಳು ದೂರವಾಗುವವು. ಸಹಭಾಗಿತ್ವದ ಯೋಜನೆಗಳು ಲಾಭಕ್ಕಿಂತ ಹೆಚ್ಚು ಸಮಸ್ಯೆಯನ್ನೇ ಸೃಷ್ಟಿಸಬಹುದು. ಈ ಬಗ್ಗೆ ಎಚ್ಚರಿಕೆ ವಹಿಸಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಧನುಸ್ಸು ರಾಶಿ:ಕಷ್ಟ ಕಾಲದಲ್ಲಿಯೇ ಗೆಳೆಯರ ನಿಜವಾದ ಸ್ವಭಾವ ಗೊತ್ತಾಗುವುದು. ನಿಮ್ಮನ್ನು ಓಲೈಸಿ ಸಹಾಯ ಪಡೆಯುತ್ತಿದ್ದ ಗೆಳೆಯರು ದೂರ ಆಗುವರು. ನಿಮ್ಮ ಕಾರ್ಯದಲ್ಲಿ ತಪ್ಪನ್ನು ಹೇಳುತ್ತಿದ್ದ ಸ್ನೇಹಿತರೇ ಸಹಾಯ ಮಾಡುವರು. ಕೆಲಸದ ಒತ್ತಡವು ನಿಮ್ಮನ್ನು ಉದ್ವಿಗ್ನಗೊಳ್ಳುವಂತೆ ಮಾಡಬಹುದು. ಸಣ್ಣ ವಿಷಯಗಳಿಗೆ ತಾಳ್ಮೆ ಕಳೆದುಕೊಳ್ಳದಿರಿ. ಇದು ನಿಮ್ಮ ದಿನವನ್ನು ಹಾಳು ಮಾಡಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮಕರ ರಾಶಿ:ಮಾತೃ ವರ್ಗದವರಿಂದ ಅಲ್ಪ ಕಿರಿಕಿರಿ ಆಗುವುದು. ಮಾತಿನ ಜಾಣ್ಮೆ ಹಾಗೂ ಹಿರಿತನದಿಂದಾಗಿ ಕುಟುಂಬದಲ್ಲಿನ ಬಿಗುವಿನ ವಾತಾವರಣವನ್ನು ದೂರ ಮಾಡಬಲ್ಲಿರಿ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದು ಒಳ್ಳೆಯದು. ಹಿರಿಯ ಜ್ಞಾನಿಗಳು ನೀಡುವ ಆಧ್ಯಾತ್ಮಿಕ ಜ್ಞಾನವು ಸಾಂತ್ವಾನವನ್ನು ನೀಡುವುದು. ಕುಟುಂಬದ ಸದಸ್ಯರೊಂದಿಗೆ ಶಾಂತಿಯುತವಾದ ದಿನವನ್ನು ಕಳೆಯುವಿರಿ. ಮನೆಯಲ್ಲಿ ಸಿಗುವ ಹಳೆಯ ವಸ್ತುವನ್ನು ನೋಡಿ ನೀವು ಸಂತೋಷ ಪಡುವಿರಿ.
ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕುಂಭ ರಾಶಿ:ನೀರಿನಂತೆ ಹಣ ಖರ್ಚಾಗುವುದು. ಆದರೂ ಅದರಿಂದ ಹೆಚ್ಚಿನ ಲಾಭವನ್ನು ಪಡೆಯುವಿರಿ. ಈ ದಿನ ಚಿತ್ತಚಾಂಚಲ್ಯವುಂಟಾಗುವ ಸಾಧ್ಯತೆ ಇದೆ. ಸುಬ್ರಹ್ಮಣ್ಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ. ಆರೋಗ್ಯದ ಬಗ್ಗೆ ಗಮನ ಹರಿಸಿ. ಪ್ರೀತಿಯ ಜೀವನದಲ್ಲಿ ನಿಮ್ಮನ್ನು ತಪ್ಪಾಗಿ ಅರ್ಥೈಸುವ ಸಾಧ್ಯತೆ ಇದೆ. ಕಚೇರಿಯ ಕೆಲಸಗಳು ಎಲ್ಲವೂ ಸರಾಗವಾಗಿ ನಡೆಯುವವು. ಜೀವನ ಸಂಗಾತಿಯ ಸಣ್ಣ ಸಣ್ಣ ಬೇಡಿಕೆಗಳನ್ನು ಪೂರೈಸುವ ಪ್ರಯತ್ನ ಮಾಡಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮೀನ ರಾಶಿ:ಕಷ್ಟಪಡುವ ಮನಸ್ಸಿದೆ. ಆದರೆ ಬೆಂಬಲಿಸಬೇಕಾದ ಗೆಳೆಯರು ಕೈ ಕೊಡುವ ಸಾಧ್ಯತೆ ಇದೆ. ಆದರೆ ನಿಮ್ಮ ಆತ್ಮ ಬಲ ಮತ್ತು ನಿಮಗಿರುವ ದೈವಬಲದ ಮೇಲೆ ಎಲ್ಲಾಕಾರ್ಯವೂ ಸುಲಲಿತವಾಗುವುವು. ನಿಮ್ಮ ಕನಸುಗಳು ಮತ್ತು ವಾಸ್ತವವು ಪ್ರೀತಿಯ ಭಾವಪರವಶತೆಯಲ್ಲಿ ಇಂದು ಮುಳುಗಿಹೋಗುತ್ತವೆ. ಮನೆಯ ವಿಷಯದಲ್ಲಿ ನೀವು ಭಾವನಾತ್ಮಕವಾಗಬಹುದು. ವೈವಾಹಿಕ ಜೀವನದಲ್ಲಿಯೂ ಎಲ್ಲವೂ ನೀವು ಅಂದುಕೊಂಡಂತೆ ನಡೆಯುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಓಂ ಶ್ರೀ ಚೌಡಿ ಮಹಾಕಾಳಿ ಜ್ಯೋತಿಷ್ಯ ಪೀಠಂ ಕೇರಳ ಮಂತ್ರ ಸಿದ್ಧಿ,ವಾಕ್ ಸಿದ್ಧಿ ಪಡೆದ ಜ್ಯೋತಿಷ್ಯರು ದೈವಜ್ಞ ಮಹರ್ಷಿ ಶ್ರೀ ರಾಘವೇಂದ್ರ ನಕ್ಷತ್ರಿ( 9916888588 ) ನಿಮ್ಮ ಜೀವನದ ಘೋರ ನಿಗೂಢ ಕಠಿಣ ಅತಿ ಜಟಿಲ ಗುಪ್ತ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಶೀಘ್ರ ಪರಿಹಾರ. ಪುರಾತನ ತಾಳೆ ಗ್ರಂಥ ಶಾಸ್ತ್ರ, ಅಂಜನ ಶಾಸ್ತ್ರ, ಕೇರಳ ಪುರಾತನ ಪೂಜಾ ಪದ್ಧತಿ ಆಧಾರಿತವಾಗಿ, ನಿಮ್ಮ ಎರಡು ಹಸ್ತರೇಖಾ, ಜಾತಕ, ಮುಖಲಕ್ಷಣ ಅಥವಾ ಫೋಟೋ ನೋಡಿ ನಿಮ್ಮ ಮೂಲ ಶೋಧನೆ ಮಾಡಿ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ, ನಿಮ್ಮ ಸಮಸ್ಯೆಗಳಾದ ಎಷ್ಟೇ ದುಡಿದರೂ ಕೈಯಲ್ಲಿ ದುಡ್ಡು ಕಾಸು ನಿಲ್ಲುವುದಿಲ್ಲ, ಕೊಟ್ಟ ಹಣ ವಾಪಸ್ಸು ಬರಲು, ಎಷ್ಟೇ ಓದಿದರೂ ವಿದ್ಯೆ ಪರೀಕ್ಷೆಯಲ್ಲಿ ತೊಂದರೆ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟಪಟ್ಟವರು ನಿಮ್ಮಂತ ಯಾಗಲು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ-ಹೆಂಡತಿಯರ ಪರಸಂಗ ಬಿಡಿಸಲು, ಗಂಡ-ಹೆಂಡತಿಯ ದಾಂಪತ್ಯ ಕಲಹ, ಮನೆ ಕಟ್ಟುವ ವಿಚಾರ, ವಾಸ್ತು ದೋಷ, ಜಮೀನು ವಿಚಾರ, ಸ್ತ್ರೀ ಕಂಟಕ ದೋಷಗಳು, ಉದ್ಯೋಗ ಸಮಸ್ಯೆ, ಮದುವೆಯಲ್ಲಿ ಅಡೆ ತಡೆ, ಸಂತಾನ ಭಾಗ್ಯ, ಸಂಶಯ ಮಾನಸಿಕ ಚಿಂತೆ, ವಶೀಕರಣ, ಅನಾರೋಗ್ಯ ಸಮಸ್ಯೆ, ಮಾತ್ರೆಯಿಂದ ಗುಣ ಆಗದೆ ಇರುವ ಗುಪ್ತ ರೋಗಗಳು,ವ್ಯಾಪಾರದಲ್ಲಿ ಲಾಭ ಮತ್ತು ನಷ್ಟ,ರಾಜಕೀಯ ಯೋಗ, ಮಾಟ-ಮಂತ್ರ, ದುಷ್ಟಶಕ್ತಿ ಪೀಡಾ, ಮಾನಸಿಕ ಖಿನ್ನತೆ, ನಿದ್ರಾಹೀನತೆ ಇನ್ನೂ ಅನೇಕ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರವನ್ನು ತಿಳಿಸುತ್ತಾರೆ. ವಿ ಸೂ :- ಸ್ತ್ರೀ ಪುರುಷ ವಶೀಕರಣ, ಜನವಶೀಕರಣ, ಶತ್ರುನಾಶ,ಧನ ವಶೀಕರಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಭಾರತದ ನಂ 1 ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದೆ ನೊಂದಿದ್ದರೆ, ಇವರನ್ನು ನಂಬಿ ಕರೆಮಾಡಿ ಕಂಡಿತ ಪರಿಹಾರ ಕಂಡುಕೊಳ್ಳಿ. ದೈವಜ್ಞ ಮಹರ್ಷಿ ಶ್ರೀ ರಾಘವೇಂದ್ರ ನಕ್ಷತ್ರಿ 9916888588 ◆◆◆◆◆◆◆◆◆◆◆◆◆◆◆◆◆◆◆◆◆◆◆◆ ಪ್ರತಿದಿನ ಅಪ್ಡೇಟ್ ವಿಷಗಳನ್ನು ಪಡೆಯಲು ಮರೆಯದೆ ನಮ್ಮ ಪುಟವನ್ನು ಲೈಕ್ ಮಾಡಿ ಹಾಗು ನಮ್ಮಲ್ಲಿ ತಿಳಿಯುವಂತ ಉಪಯುಕ್ತ ಮಾಹಿತಿಗಳನ್ನು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಧನ್ಯವಾದಗಳು

LEAVE A REPLY

Please enter your comment!
Please enter your name here