Home Astrology ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ 13-04-2020

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ 13-04-2020

746
0

ಪಂಡಿತ್ ಅನಂತ ಪ್ರಸಾದ್ ಶರ್ಮ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688 Call / WhatsApp

ಮೇಷ ರಾಶಿ:ಳಿತಾಯದ ಹೆಚ್ಚಳಕ್ಕೆ ಹೆಚ್ಚಿನ ಗಮನ ಹರಿಸಿ. ಹಿಂದಿನದ್ದೆಲ್ಲಾ ಮರೆತು ಭವಿಷ್ಯದ ಬಗ್ಗೆ ಚಿಂತನೆ ನಡೆಸಿದರೆ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ಆರೋಗ್ಯ ಬಗ್ಗೆ ಎಚ್ಚರ ವಹಿಸಿ. ಅನಿರೀಕ್ಷಿತ ಪಾವತಿಗಳು ನಿಮ್ಮ ಹಣಕಾಸಿನ ಹೊರೆಯನ್ನು ಹೆಚ್ಚಿಸಬಹುದು. ಬಾಳ ಸಂಗಾತಿಯು ನಿಮ್ಮ ಬಗ್ಗೆ ಕಾಳಜಿ ವಹಿಸುವರು. ಕೆಲವರಿಗೆ ಆಧ್ಯಾತ್ಮಿಕತೆಯೆಡೆಗೆ ಒಲವು ಮೂಡಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ವೃಷಭ ರಾಶಿ:ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುದನ್ನು ತಿಳಿಯಿರಿ. ದಾಯಾದಿಗಳ ಬಗ್ಗೆ ಅತಿ ಹೆಚ್ಚಿನ ವಿಶ್ವಾಸ ಸಮಸ್ಯೆ ಉಂಟು ಮಾಡಲಿದೆ. ಇತರರನ್ನು ಟೀಕಿಸುವುದರಲ್ಲೇ ಸಮಯ ವ್ಯರ್ಥ ಮಾಡದಿರಿ. ಮನೆಯ ಹಿರಿಯರಿಂದ ಈ ದಿನ ಧನಲಾಭವಾಗುವ ಸಾಧ್ಯತೆ ಇದೆ. ನಿಮ್ಮ ಹಠಮಾರಿತನ ನಿಮ್ಮ ಪೋಷಕರಿಗೆ ನೋವುಂಟು ಮಾಡಬಹುದು. ಅವರ ಮಾತನ್ನು ಪಾಲಿಸಿದರೆ ಉತ್ತಮ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮಿಥುನ ರಾಶಿ:ವೃತ್ತಿರಂಗದಲ್ಲಿ ಬದಲಾವಣೆಯ ಸೂಚನೆ ಸಂತಸ ತರಲಿದೆ. ಲೆಕ್ಕಾಚಾರಗಳಿಂದಾಗಿ ಆರ್ಥಿಕವಾಗಿ ನೀವು ಗಟ್ಟಿಯಾಗುವಿರಿ. ಜಾಗ್ರತೆ ಇರಲಿ. ಗಾಳಿಯಲ್ಲಿ ಮನೆ ಕಟ್ಟುವಂತಹ ವ್ಯರ್ಥ ಪ್ರಯತ್ನ ಮಾಡದಿರಿ. ಇದರಿಂದ ಸಮಯವೂ ವ್ಯರ್ಥ. ಬದಲಿಗೆ ಏನನ್ನಾದರೂ ಅರ್ಥಪೂರ್ಣವಾದುದನ್ನು ಮಾಡಿ. ಸಾಲವನ್ನು ಹಿಂತಿರುಗಿಸದೇ ಇರುವಂತಹ ಸ್ನೇಹಿತರಿಂದ ದೂರವಿರುವುದು ಉತ್ತಮ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕಟಕ ರಾಶಿ:ಸಂಸಾರದಲ್ಲಿ ಹೊಂದಾಣಿಕೆಯ ಮನೋಭಾವನೆಯು ಎಲ್ಲಾ ವಿಚಾರದರಲ್ಲೂ ಮುನ್ನಡೆ ತರಲಿದೆ. ಆಶಾವಾದಿಗಳಾಗಿ ಮುನ್ನಡೆಯಿರಿ. ಸರಕಾರಿ ಕೆಲಸಗಳು ಕಾರ್ಯರೂಪಕ್ಕೆ ಬರಲಿವೆ. ಭವಿಷ್ಯದ ಒಳಿತಿಗಾಗಿ ಹೂಡಿಕೆ ಮಾಡುವುದು ಉತ್ತಮ. ನಿಮ್ಮನ್ನು ಸಂತೋಷಗೊಳಿಸಲು ನಿಮ್ಮ ಸಂಗಾತಿಯು ಹಲವು ಪ್ರಯತ್ನಗಳನ್ನು ಮಾಡುತ್ತಾರೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಸಿಂಹ ರಾಶಿ :ಯಾವುದೇ ಕೆಲಸಗಳನ್ನು ಮೈಮೇಲೆ ಎಳೆದುಕೊಳ್ಳುವ ಮೊದಲು ಎಚ್ಚರಿಕೆಯಿಂದ ಆಲೋಚಿಸುವುದು ಉತ್ತಮ. ಒಳ್ಳೆಯ ಅವಕಾಶಗಳು ಪುನಃ ಒದಗಿ ಬರುವುದರಿಂದ ಕಳೆದುಕೊಂಡ ಅಸ್ತಿತ್ವವನ್ನು ಮತ್ತೆ ಸಂಪಾದಿಸಲಿದ್ದೀರಿ. ಸುತ್ತಮುತ್ತಲಿನವರು ನಿಮಗೆ ಬೆಂಬಲ ನೀಡುವುದರಿಂದ ಸಂತೋಷಗೊಳ್ಳುವಿರಿ. ಹೆಚ್ಚುವರಿ ಹಣ ಗಳಿಸಲು ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕನ್ಯಾ ರಾಶಿ:ವೃತ್ತಿರಂಗದಲ್ಲಿ ನಿಮ್ಮ ಭಾವನೆಗಳಿಗೆ ನಿರಾಸೆಯಾಗಲಿದೆ. ವಿದ್ಯಾರ್ಥಿಗಳು ದೃಢ ನಿರ್ಧಾರದಿಂದಲೇ ಮುನ್ನಡೆಯಬೇಕು. ದಿನಾಂತ್ಯದಲ್ಲಿ ಶುಭವಿದೆ. ದೇಹವನ್ನು ಪುನಶ್ಚೇತನಗೊಳಿಸಲು ವಿಶ್ರಾಂತಿ ಅಗತ್ಯ ಇಲ್ಲವಾದರೆ ಆಯಾಸ ಕಾಡುವುದು. ಹಣದ ಸಮಸ್ಯೆಯಿಂದ ಮನೆಯಲ್ಲಿ ಕಲಹಗಳು ಉಂಟಾಗಬಹುದು. ಈ ಸಮಯದಲ್ಲಿ ಯೋಚನೆ ಮಾಡಿ ಮನೆಯವರೊಂದಿಗೆ ಮಾತನಾಡುವುದು ಒಳಿತು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ತುಲಾ ರಾಶಿ:ಅವಿವಾಹಿತರಿಗೆ ಹೊಸ ಸಂಬಂಧಗಳು ಕೂಡಿ ಬರುವ ಸಮಯವಿದು. ಕುಟುಂಬದಲ್ಲಿ ಶುಭ ವಾರ್ತೆ ಕೇಳಿ ಬರಲಿದೆ. ವೃತ್ತಿರಂಗದಲ್ಲಿ ಆಶಾಭಂಗವಿದ್ದರೂ ನಿಮ್ಮ ಪ್ರಯತ್ನ ಬಲದ ಕಾರ್ಯ ಸಾಧನೆಯಿಂದ ನೆಮ್ಮದಿ ಇದೆ. ನಿಮ್ಮ ಸಂಗಾತಿಯ ಅನಾರೋಗ್ಯ ನಿಮಗೆ ಒತ್ತಡ ಹಾಗೂ ಆತಂಕವನ್ನುಂಟು ಮಾಡಬಹುದು. ಪ್ರಯಾಣದ ಯೋಜನೆಗಳಿದ್ದಲ್ಲಿ ಕೊನೆಯ ಕ್ಷಣದಲ್ಲಿ ಮುಂದೂಡಲ್ಪಡುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ವೃಚಿಕ ರಾಶಿ:ಆರ್ಥಿಕ ಸ್ಥಿತಿಯು ಆಗಾಗ ಏರುಪೇರಾಗಬಹುದು. ಈ ಬಗ್ಗೆ ಗಮನ ಹರಿಸಿ. ಶ್ರೀದೇವತಾದರ್ಶನ ಭಾಗ್ಯ ಶಾಂತಿ ನೀಡಲಿದೆ. ನಿಮ್ಮ ತಾಯಿಯ ದುಂದುವೆಚ್ಚವನ್ನು ನೋಡಿ ನೀವು ಚಿಂತಿತರಾಗಬಹುದು. ನಿಮ್ಮ ಮಾತುಗಳ ಮೇಲೆ ಎಚ್ಚರವಿರಲಿ, ಇಲ್ಲವಾದರೆ ಅನಗತ್ಯ ಸಮಸ್ಯೆಗಳು ಉದ್ಭವಿಸಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಧನುಸ್ಸು ರಾಶಿ:ಮನೆಯಲ್ಲಿ ಆಗಾಗ ಸಮಾಧಾನಕರ ವಾತಾವರಣ ಕಂಡು ಬರುತ್ತದೆ. ನಿಮ್ಮ ಆತ್ಮವಿಶ್ವಾಸಕ್ಕೆ ಬಲವಿರಲಿ. ಆರ್ಥಿಕ ಸಮಸ್ಯೆಗಳನ್ನು ನಿವಾರಿಸಲು ಸೂಕ್ತ ಬಜೆಟ್‌ ರೂಪಿಸಿಕೊಳ್ಳಿ. ಆದಷ್ಟು ಸಮಯ ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಿರಿ. ಇಲ್ಲವಾದರೆ ಸಂಗಾತಿಯು ಅಸಮಾಧಾನಕ್ಕೊಳಗಾಗಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮಕರ ರಾಶಿ:ಬ್ಯಾಂಕ್‌, ಫೈನಾನ್ಸ್‌ ಕಂಪೆನಿಯವರಿಂದ ಮಾನ ಹಾನಿಯಾಗುವ ಸಾಧ್ಯತೆ ಇದೆ. ನಿಮ್ಮ ಸಕಾರಾತ್ಮಕ ಚಿಂತನೆಗಳು ಪ್ರಶಂಸಿಸಲ್ಪಡುವುದು. ನೀವು ಮಾಡುವುವಂತಹ ಪ್ರಯತ್ನಗಳು ಯಶಸ್ವಿಯಾಗುವುದು. ಈ ದಿನ ಭೂಮಿಗೆ ಸಂಬಂಧಿಸಿದ ವಿಷಯಕ್ಕೆ ಹಣವನ್ನು ಖರ್ಚು ಮಾಡಬೇಕಾಗಬಹುದು. ಹಿರಿಯರಿಂದ ಭಾವನಾತ್ಮಕವಾದ ಬೆಂಬಲ ಸಿಗುವುದುಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕುಂಭ ರಾಶಿ:ವೃತ್ತಿರಂಗದಲ್ಲಿ ಆಗಾಗ ಬದಲಾವಣೆಯ ಸಾಧ್ಯತೆ ಇದೆ. ಗುರಿ ಸಾಧನೆಗಾಗಿ ನೀವು ನಡೆಸುವ ಪ್ರಯತ್ನ ಸಫಲವಾದೀತು. ಹಿತಶತ್ರುಗಳ ಬಗ್ಗೆ ಜಾಗ್ರತೆ ಇರಲಿ. ದಿನಾಂತ್ಯದಲ್ಲಿ ಸಂತಸವಿದೆ. ಪ್ರಭಾವೀ ವ್ಯಕ್ತಿಗಳ ಬೆಂಬಲದಿಂದ ನಿಮ್ಮ ನೈತಿಕ ಸ್ಥೈರ್ಯವು ಹೆಚ್ಚುವುದು. ಈ ದಿನ ನೀವು ಕುಟುಂಬ ಸದಸ್ಯರೊಡನೆ ಕಾಲ ಕಳೆಯಿರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮೀನ ರಾಶಿ:ಮನೆಯಲ್ಲಿ ಶುಭ ಕಾರ್ಯಗಳ ಚಿಂತನೆಗೆ ಭಂಗವಾದೀತು. ಜೀವನದಲ್ಲಿ ಸಂತೋಷ ಬೇಕಾದರೆ ನಿಮ್ಮ ಹಠಮಾರಿ ಧೋರಣೆಯನ್ನು ಬಿಡುವುದು ಉತ್ತಮ. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಹೆಚ್ಚು ಹಣವನ್ನು ಖರ್ಚು ಮಾಡಿದರೂ ಆರ್ಥಿಕ ಹೊರೆ ಕಂಡುಬರದು. ಪ್ರೀತಿ ಪಾತ್ರರೊಂದಿಗೆ ನಿಮ್ಮ ಭಾವನೆಯನ್ನು ಮುಕ್ತವಾಗಿ ಹಂಚಿಕೊಳ್ಳಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಓಂ ಶ್ರೀ ಚೌಡಿ ಮಹಾಕಾಳಿ ಜ್ಯೋತಿಷ್ಯ ಪೀಠಂ ಕೇರಳ ಮಂತ್ರ ಸಿದ್ಧಿ,ವಾಕ್ ಸಿದ್ಧಿ ಪಡೆದ ಜ್ಯೋತಿಷ್ಯರು ದೈವಜ್ಞ ಮಹರ್ಷಿ ಶ್ರೀ ರಾಘವೇಂದ್ರ ನಕ್ಷತ್ರಿ( 9916888588 ) ನಿಮ್ಮ ಜೀವನದ ಘೋರ ನಿಗೂಢ ಕಠಿಣ ಅತಿ ಜಟಿಲ ಗುಪ್ತ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಶೀಘ್ರ ಪರಿಹಾರ. ಪುರಾತನ ತಾಳೆ ಗ್ರಂಥ ಶಾಸ್ತ್ರ, ಅಂಜನ ಶಾಸ್ತ್ರ, ಕೇರಳ ಪುರಾತನ ಪೂಜಾ ಪದ್ಧತಿ ಆಧಾರಿತವಾಗಿ, ನಿಮ್ಮ ಎರಡು ಹಸ್ತರೇಖಾ, ಜಾತಕ, ಮುಖಲಕ್ಷಣ ಅಥವಾ ಫೋಟೋ ನೋಡಿ ನಿಮ್ಮ ಮೂಲ ಶೋಧನೆ ಮಾಡಿ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ, ನಿಮ್ಮ ಸಮಸ್ಯೆಗಳಾದ ಎಷ್ಟೇ ದುಡಿದರೂ ಕೈಯಲ್ಲಿ ದುಡ್ಡು ಕಾಸು ನಿಲ್ಲುವುದಿಲ್ಲ, ಕೊಟ್ಟ ಹಣ ವಾಪಸ್ಸು ಬರಲು, ಎಷ್ಟೇ ಓದಿದರೂ ವಿದ್ಯೆ ಪರೀಕ್ಷೆಯಲ್ಲಿ ತೊಂದರೆ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟಪಟ್ಟವರು ನಿಮ್ಮಂತ ಯಾಗಲು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ-ಹೆಂಡತಿಯರ ಪರಸಂಗ ಬಿಡಿಸಲು, ಗಂಡ-ಹೆಂಡತಿಯ ದಾಂಪತ್ಯ ಕಲಹ, ಮನೆ ಕಟ್ಟುವ ವಿಚಾರ, ವಾಸ್ತು ದೋಷ, ಜಮೀನು ವಿಚಾರ, ಸ್ತ್ರೀ ಕಂಟಕ ದೋಷಗಳು, ಉದ್ಯೋಗ ಸಮಸ್ಯೆ, ಮದುವೆಯಲ್ಲಿ ಅಡೆ ತಡೆ, ಸಂತಾನ ಭಾಗ್ಯ, ಸಂಶಯ ಮಾನಸಿಕ ಚಿಂತೆ, ವಶೀಕರಣ, ಅನಾರೋಗ್ಯ ಸಮಸ್ಯೆ, ಮಾತ್ರೆಯಿಂದ ಗುಣ ಆಗದೆ ಇರುವ ಗುಪ್ತ ರೋಗಗಳು,ವ್ಯಾಪಾರದಲ್ಲಿ ಲಾಭ ಮತ್ತು ನಷ್ಟ,ರಾಜಕೀಯ ಯೋಗ, ಮಾಟ-ಮಂತ್ರ, ದುಷ್ಟಶಕ್ತಿ ಪೀಡಾ, ಮಾನಸಿಕ ಖಿನ್ನತೆ, ನಿದ್ರಾಹೀನತೆ ಇನ್ನೂ ಅನೇಕ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರವನ್ನು ತಿಳಿಸುತ್ತಾರೆ. ವಿ ಸೂ :- ಸ್ತ್ರೀ ಪುರುಷ ವಶೀಕರಣ, ಜನವಶೀಕರಣ, ಶತ್ರುನಾಶ,ಧನ ವಶೀಕರಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಭಾರತದ ನಂ 1 ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದೆ ನೊಂದಿದ್ದರೆ, ಇವರನ್ನು ನಂಬಿ ಕರೆಮಾಡಿ ಕಂಡಿತ ಪರಿಹಾರ ಕಂಡುಕೊಳ್ಳಿ. ದೈವಜ್ಞ ಮಹರ್ಷಿ ಶ್ರೀ ರಾಘವೇಂದ್ರ ನಕ್ಷತ್ರಿ 9916888588 ◆◆◆◆◆◆◆◆◆◆◆◆◆◆◆◆◆◆◆◆◆◆◆◆ ಪ್ರತಿದಿನ ಅಪ್ಡೇಟ್ ವಿಷಗಳನ್ನು ಪಡೆಯಲು ಮರೆಯದೆ ನಮ್ಮ ಪುಟವನ್ನು ಲೈಕ್ ಮಾಡಿ ಹಾಗು ನಮ್ಮಲ್ಲಿ ತಿಳಿಯುವಂತ ಉಪಯುಕ್ತ ಮಾಹಿತಿಗಳನ್ನು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಧನ್ಯವಾದಗಳು

LEAVE A REPLY

Please enter your comment!
Please enter your name here