Home Astrology ಶ್ರೀ ಶಕ್ತಿ ಗಣಪತಿಯ ಆಶಿರ್ವಾದದಿಂದ ಈ ರಾಶಿಯವರಿಗೆ ಶುಭಸುದ್ದಿ.ದಿನ ಭವಿಶ್ಯ 12-04-2020

ಶ್ರೀ ಶಕ್ತಿ ಗಣಪತಿಯ ಆಶಿರ್ವಾದದಿಂದ ಈ ರಾಶಿಯವರಿಗೆ ಶುಭಸುದ್ದಿ.ದಿನ ಭವಿಶ್ಯ 12-04-2020

1011
0

ಅನಂತ ಪ್ರಸಾದ್ ಶರ್ಮ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688 Call / WhatsApp

ಮೇಷ ರಾಶಿ:ಉದ್ಯೋಗಿಗಳಿಗೆ ಅನಿರೀಕ್ಷಿತ ಮುಂಬಡ್ತಿ ತರಲಿದೆ. ಉತ್ತಮ ಅನುಭವ ಹೊಂದಿರುವವರ ಸಲಹೆ ಪಡೆದು ಹಣದ ಹೂಡಿಕೆ ಮಾಡಿದರೆ ಲಾಭದಾಯಕ. ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಮನೆಯ ಸದಸ್ಯರ ಅಭಿಪ್ರಾಯವನ್ನೂ ತೆಗೆದುಕೊಳ್ಳಿ. ಉತ್ತಮ ಫಲಿತಾಂಶವನ್ನು ಪಡೆಯಲು ಕುಟುಂಬದ ಸಹಕಾರವೂ ಅಗತ್ಯ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ವೃಷಭ ರಾಶಿ:ಸಾಂಸಾರಿಕವಾಗಿ ಉತ್ಸಾಹದಾಯಕ ವಾತಾವರಣ ಕಂಡುಬರುತ್ತದೆ.ಕೊಡುಕೊಳ್ಳುವಿಕೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ. ವಿದೇಶಿ ಸಂಪರ್ಕಗಳನ್ನು ಹೊಂದಿರುವ ವ್ಯಾಪಾರಸ್ಥರಿಗೆ ಇಂದು ನಷ್ಟವಾಗುವ ಸಾಧ್ಯತೆ ಇದೆ.ಆದ್ದರಿಂದ ಯೋಚಿಸಿ ಮುಂದೆ ಹೆಜ್ಜೆ ಇಡಿ. ಹೆಚ್ಚಿ ಕಚೇರಿಯ ಕೆಲಸದಿಂದಾಗಿ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಯಾಗಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮಿಥುನ ರಾಶಿ:ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ಸಿಗಬಹುದು. ವೈವಾಹಿಕ ಜೀವನವು ಉತ್ತಮವಾಗಿರುತ್ತದೆ. ನೀವಾಡುವ ಮಾತುಗಳ ಮೇಲೆ ಹಿಡಿತವಿರಲಿ ಇಲ್ಲವಾದರೆ ಗೌರವವನ್ನು ಕಳೆದುಕೊಳ್ಳಬೇಕಾದೀತು.ಶೀತ ಕಫ ಬಾಧೆಗಳಿಂದ ಅನಾರೋಗ್ಯ ಕಾಡಬಹುದು. ಮನೆಯಲ್ಲಿ ಶುಭಮಂಗಳ ಕಾರ್ಯ ನಿಮಿತ್ತಿ ಅತಿಥಿಗಳ ಆಗಮನವಿದೆ. ಹಿರಿಯರ ಆಶೀರ್ವಾದದಿಂದ ಮನಶಾಂತಿ ಸಿಗುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕಟಕ ರಾಶಿ:ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಕಿರಿಕಿರಿ ಇರುತ್ತದೆ. ಆರ್ಥಿಕವಾಗಿ ಚೇತರಿಕೆ ಇದ್ದರೂ ಖರ್ಚುವೆಚ್ಚಗಳೇ ಅಧಿಕವಾಗುತ್ತದೆ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ವಹಿಸಿ. ಕೆಟ್ಟ ಚಟಗಳನ್ನು ದೂರ ಮಾಡಲು ಇದು ಉತ್ತಮ ಸಮಯ.ವೈವಾಹಿಕ ಜೀವನದಲ್ಲಿ ನಿಮ್ಮ ಹತ್ತಿರದ ಸಂಬಂಧಿಗಳೇ ತೊಂದರೆಯನ್ನುಂಟು ಮಾಡಬಹುದು. ಈ ಬಗ್ಗೆ ಎಚ್ಚರವಾಗಿರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಸಿಂಹ ರಾಶಿ :ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ದಾಯಾದಿಗಳಿಂದ ಅಪವಾದ ಬರಬಹುದು. ಕಚೇರಿಯ ಕೆಲಸಗಳು ಇಂದು ಸರಾಗವಾಗಿ ನಡೆಯುವುದು. ಹಣದ ವೆಚ್ಚವಾದರೂ ಮತ್ತೆ ಹಣವನ್ನು ಸಂಪಾದಿಸುವಿರಿ. ಈ ದಿನ ಸಂಗಾತಿಯು ನಿಮ್ಮ ಮೇಲೆ ಮುನಿಸಿಕೊಳ್ಳಬಹುದು. ಆದಷ್ಟು ಅವರೊಂದಿಗೆ ಸಮಯವನ್ನು ಕಳೆಯಿರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕನ್ಯಾ ರಾಶಿ:ಮಾನಸಿಕ ಅಸ್ಥಿರತೆ ಕಾಡಲಿದ್ದು, ನಿರುತ್ಸಾಹ ಕಂಡು ಬರುತ್ತದೆ. ಮಾನಸಿಕ ಒತ್ತಡವನ್ನು ದೂರ ಮಾಡಲು ನಿಮ್ಮ ಜೀವನಶೈಲಿಯನ್ನು ಬದಲಾಯಿಸಿಕೊಳ್ಳಿ. ಬಂಧು ಮಿತ್ರರ ಸಮಾಗಮನದಿಂದ ಸಂತಸ ಇರುತ್ತದೆ. ಸಾಲವನ್ನು ತೆಗೆದುಕೊಳ್ಳಲು ಬಯಸಿದ್ದರೆ, ಸಾಲವನ್ನು ಈ ದಿನ ಪಡೆಯಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ತುಲಾ ರಾಶಿ:ಸಾಂಸಾರಿಕವಾಗಿ ಸಮಸ್ಯೆಗಳು ಉಪಶಮನವಾಗುವುವು. ವ್ಯಾಪಾರ ವ್ಯವಹಾರಗಳಲ್ಲಿ ಚೇತರಿಕೆ ಕಂಡುಬರಲಿದೆ. ಕಳಂಕಿತರೊಡನೆ ವ್ಯವಹರಿಸದಿರಿ. ಈ ಬಗ್ಗೆ ಜಾಗ್ರತೆವಹಿಸಿ. ಮಕ್ಕಳ ಕಾರಣದಿಂದ ಆರ್ಥಿಕ ಲಾಭವನ್ನು ಪಡೆಯುವಿರಿ. ಕೌಟುಂಬಿಕ ಒತ್ತಡಗಳು ನಿಮ್ಮ ಗಮನವನ್ನು ಬೇರೆಡೆಗೆ ಸೆಳೆಯದಂತೆ ಮಾಡಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ವೃಚಿಕ ರಾಶಿ:ಖರ್ಚುವೆಚ್ಚಗಳ ಮೇಲೆ ಹಿಡಿತ ಸಾಧಿಸಿ. ಆರೋಗ್ಯ ಸುಧಾರಿಸುತ್ತದೆ. ವೃತ್ತಿರಂಗದಲ್ಲಿ ಚೇತರಿಕೆ ಇರುತ್ತದೆ. ಬಂದ ಅವಕಾಶಗಳನ್ನು ಸದುಪಯೋಗಿಸಿಕೊಳ್ಳಿ. ಹೊಸ ವಿಷಯಗಳನ್ನು ಕಲಿಯಲು ವಯಸ್ಸು ಎಂದೂ ಅಡ್ಡಿಯಾಗದು. ಕೆಲಸದ ಒತ್ತಡ ಆವರಿಸಿದ್ದರೂ ಮನೆಯವರಿಂದ ಮನಸ್ಸು ಸಂತೋಷಗೊಳ್ಳುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಧನುಸ್ಸು ರಾಶಿ:ಆರೋಗ್ಯ ಉತ್ತಮ ರೀತಿಯಲ್ಲಿ ಸುಧಾರಿಸುವುದು. ಧನಾಗಮನ ಸಂತಸ ತರಲಿದೆ. ಈ ದಿನ ಮಾಡುವ ಹೂಡಿಕೆಯು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರುವುದರಿಂದ ಅಸಮಾಧಾನ ಉಂಟಾಗಬಹುದು. ನಿಮ್ಮ ಮೇಲೆ ಕೆಲಸ ಮಾಡುವವರು ನಿಮಗೆ ಸಹಾಯವನ್ನು ಮಾಡುವರು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮಕರ ರಾಶಿ:ಆಗಾಗ ಸಂಚಾರಗಳು ಕಾರ್ಯಸಾಧನೆಗೆ ವ್ಯರ್ಥವಾಗಲಿದೆ. ಆರ್ಥಿಕಸ್ಥಿತಿ ಸುಧಾರಿಸಿದರೂ ಜಾಗ್ರತೆ ಇರಲಿ. ಆರೋಗ್ಯಕ್ಕಾಗಿ ವ್ಯಾಯಾಮವನ್ನು ಮಾಡಿ. ಈ ದಿನ ಚೈತನ್ಯದಾಯಕ ಹಾಗೂ ಅನಿರೀಕ್ಷಿತ ಲಾಭಗಳನ್ನೂ ನಿರೀಕ್ಷಿಸಬಹುದು. ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಹೊಸ ಸ್ನೇಹಿತರನ್ನು ಗಳಿಸುವಿರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕುಂಭ ರಾಶಿ:ಧನಾಗಮನ ತೊಂದರೆ ಇಲ್ಲವಾದರೂ ಖರ್ಚುವೆಚ್ಚಗಳನ್ನು ನಿಯಂತ್ರಿಸಬೇಕು. ವಿಶ್ರಾಂತಿ ಪಡೆಯಲು ಇಂದು ಒಳ್ಳೆಯ ದಿನ. ಮಕ್ಕಳ ಆಸಕ್ತಿಗನುಗುಣವಾಗಿ ಅವರೊಂದಿಗೆ ಬೆರೆಯಿರಿ, ಅನಗತ್ಯ ಒತ್ತಡಗಳನ್ನು ದೂರಸರಿಸಿ. ಬಿಡುವಿನ ವೇಳೆಯಲ್ಲಿ ಸೃಜನಾತ್ಮಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮೀನ ರಾಶಿ:ವೃತ್ತಿರಂಗದಲ್ಲಿ ಸಮರ್ಥ ಕಾರ್ಯ ನಿರ್ವಹಣೆಗೆ ಭಂಗವಾಗಲಿದೆ. ದಾಂಪತ್ಯದಲ್ಲಿ ಅನವಶ್ಯಕವಾದ ತಪ್ಪು ಅಭಿಪ್ರಾಯ ದಾರಿ ತಪ್ಪಿಸಲಿದೆ. ವೆಚ್ಚಗಳು ಹೆಚ್ಚಾಗಬಹುದು. ಮಕ್ಕಳ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿ. ಕೆಲಸದ ಒತ್ತಡದಿಂದಾಗಿ ಕುಟುಂಬದವರಿಗೆ ಸಮಯ ನೀಡಲು ಸಾಧ್ಯವಾಗುವುದಿಲ್ಲ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಓಂ ಶ್ರೀ ಚೌಡಿ ಮಹಾಕಾಳಿ ಜ್ಯೋತಿಷ್ಯ ಪೀಠಂ ಕೇರಳ ಮಂತ್ರ ಸಿದ್ಧಿ,ವಾಕ್ ಸಿದ್ಧಿ ಪಡೆದ ಜ್ಯೋತಿಷ್ಯರು ದೈವಜ್ಞ ಮಹರ್ಷಿ ಶ್ರೀ ರಾಘವೇಂದ್ರ ನಕ್ಷತ್ರಿ( 9916888588 ) ನಿಮ್ಮ ಜೀವನದ ಘೋರ ನಿಗೂಢ ಕಠಿಣ ಅತಿ ಜಟಿಲ ಗುಪ್ತ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಶೀಘ್ರ ಪರಿಹಾರ. ಪುರಾತನ ತಾಳೆ ಗ್ರಂಥ ಶಾಸ್ತ್ರ, ಅಂಜನ ಶಾಸ್ತ್ರ, ಕೇರಳ ಪುರಾತನ ಪೂಜಾ ಪದ್ಧತಿ ಆಧಾರಿತವಾಗಿ, ನಿಮ್ಮ ಎರಡು ಹಸ್ತರೇಖಾ, ಜಾತಕ, ಮುಖಲಕ್ಷಣ ಅಥವಾ ಫೋಟೋ ನೋಡಿ ನಿಮ್ಮ ಮೂಲ ಶೋಧನೆ ಮಾಡಿ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ, ನಿಮ್ಮ ಸಮಸ್ಯೆಗಳಾದ ಎಷ್ಟೇ ದುಡಿದರೂ ಕೈಯಲ್ಲಿ ದುಡ್ಡು ಕಾಸು ನಿಲ್ಲುವುದಿಲ್ಲ, ಕೊಟ್ಟ ಹಣ ವಾಪಸ್ಸು ಬರಲು, ಎಷ್ಟೇ ಓದಿದರೂ ವಿದ್ಯೆ ಪರೀಕ್ಷೆಯಲ್ಲಿ ತೊಂದರೆ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟಪಟ್ಟವರು ನಿಮ್ಮಂತ ಯಾಗಲು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ-ಹೆಂಡತಿಯರ ಪರಸಂಗ ಬಿಡಿಸಲು, ಗಂಡ-ಹೆಂಡತಿಯ ದಾಂಪತ್ಯ ಕಲಹ, ಮನೆ ಕಟ್ಟುವ ವಿಚಾರ, ವಾಸ್ತು ದೋಷ, ಜಮೀನು ವಿಚಾರ, ಸ್ತ್ರೀ ಕಂಟಕ ದೋಷಗಳು, ಉದ್ಯೋಗ ಸಮಸ್ಯೆ, ಮದುವೆಯಲ್ಲಿ ಅಡೆ ತಡೆ, ಸಂತಾನ ಭಾಗ್ಯ, ಸಂಶಯ ಮಾನಸಿಕ ಚಿಂತೆ, ವಶೀಕರಣ, ಅನಾರೋಗ್ಯ ಸಮಸ್ಯೆ, ಮಾತ್ರೆಯಿಂದ ಗುಣ ಆಗದೆ ಇರುವ ಗುಪ್ತ ರೋಗಗಳು,ವ್ಯಾಪಾರದಲ್ಲಿ ಲಾಭ ಮತ್ತು ನಷ್ಟ,ರಾಜಕೀಯ ಯೋಗ, ಮಾಟ-ಮಂತ್ರ, ದುಷ್ಟಶಕ್ತಿ ಪೀಡಾ, ಮಾನಸಿಕ ಖಿನ್ನತೆ, ನಿದ್ರಾಹೀನತೆ ಇನ್ನೂ ಅನೇಕ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರವನ್ನು ತಿಳಿಸುತ್ತಾರೆ. ವಿ ಸೂ :- ಸ್ತ್ರೀ ಪುರುಷ ವಶೀಕರಣ, ಜನವಶೀಕರಣ, ಶತ್ರುನಾಶ,ಧನ ವಶೀಕರಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಭಾರತದ ನಂ 1 ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದೆ ನೊಂದಿದ್ದರೆ, ಇವರನ್ನು ನಂಬಿ ಕರೆಮಾಡಿ ಕಂಡಿತ ಪರಿಹಾರ ಕಂಡುಕೊಳ್ಳಿ. ದೈವಜ್ಞ ಮಹರ್ಷಿ ಶ್ರೀ ರಾಘವೇಂದ್ರ ನಕ್ಷತ್ರಿ 9916888588 ◆◆◆◆◆◆◆◆◆◆◆◆◆◆◆◆◆◆◆◆◆◆◆◆ ಪ್ರತಿದಿನ ಅಪ್ಡೇಟ್ ವಿಷಗಳನ್ನು ಪಡೆಯಲು ಮರೆಯದೆ ನಮ್ಮ ಪುಟವನ್ನು ಲೈಕ್ ಮಾಡಿ ಹಾಗು ನಮ್ಮಲ್ಲಿ ತಿಳಿಯುವಂತ ಉಪಯುಕ್ತ ಮಾಹಿತಿಗಳನ್ನು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಧನ್ಯವಾದಗಳು

LEAVE A REPLY

Please enter your comment!
Please enter your name here