Home Astrology ಶ್ರೀ ಶನೇಶ್ವರ ಸ್ವಾಮಿಯ ದಿವ್ಯ ಅನುಗ್ರಹದಿಂದ ಈ 5 ರಾಶಿಗಳಿಗೆ ಶನಿದೋಷದಿಂದ ಮುಕ್ತಿ ಸಿಗಲಿದೆ ರಾಶಿ...

ಶ್ರೀ ಶನೇಶ್ವರ ಸ್ವಾಮಿಯ ದಿವ್ಯ ಅನುಗ್ರಹದಿಂದ ಈ 5 ರಾಶಿಗಳಿಗೆ ಶನಿದೋಷದಿಂದ ಮುಕ್ತಿ ಸಿಗಲಿದೆ ರಾಶಿ ಭವಿಷ್ಯ ನೋಡಿ 25-04-2020

26575
0

ಪಂಡಿತ್ ಅನಂತ ಪ್ರಸಾದ್ ಶರ್ಮ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688 Call / WhatsApp

ಮೇಷ ರಾಶಿ:ದೂರದ ಊರಿನ ಪ್ರವಾಸವನ್ನು ಕೈ ಬಿಡುವುದು ಒಳ್ಳೆಯದು. ನಿಮ್ಮ ಆರೋಗ್ಯದ ಕಡೆ ಗಮನ ಹರಿಸುವುದು ಉತ್ತಮ. ನಿಮ್ಮ ಅನಾರೋಗ್ಯದ ಬಗ್ಗೆ ಹೆಚ್ಚು ಚಿಂತಿಸುವುದನ್ನು ತಪ್ಪಿಸಲು ಬೇರೆ ಕೆಲಸಗಳ ಕಡೆಗೆ ಗಮನ ಹರಿಸಿ. ಹಣಕಾಸಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಅಭಿವೃದ್ಧಿಹೊಂದುವುದು. ಹೆಚ್ಚು ಹಣ ಖರ್ಚು ಮಾಡದಿರಿ, ಹಣವನ್ನು ಉಳಿತಾಯ ಮಾಡಿದರೆ ಅಗತ್ಯ ಸಂದರ್ಭದಲ್ಲಿ ನಿಮ್ಮ ಸಹಾಯಕ್ಕೆ ಬರುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ವೃಷಭ ರಾಶಿ:ಬಾಸ್‌ ಜತೆಗಿನ ಜಗಳ ಕೈಬಿಡಿ. ಕೆಲವು ವಿಚಾರಗಳಲ್ಲಿನ ನಿಮ್ಮ ತಪ್ಪುಗಳೇ ನಿಮ್ಮನ್ನು ಸುತ್ತಿಕೊಳ್ಳುವುದು. ಹಾಗಾಗಿ ಮೇಲಧಿಕಾರಿಗಳ ಒಲುಮೆಯನ್ನು ಗಳಿಸುವುದು ಅತಿ ಮಹತ್ವದ ಕೆಲಸವಾಗಿರುತ್ತದೆ. ನಿಮ್ಮ ಮಕ್ಕಳ ಕಾರಣದಿಂದ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಕಂಡುಬರುತ್ತಿದೆ. ನಿಮ್ಮ ಆಹ್ಲಾದಕರ ವರ್ತನೆ ಕೌಟುಂಬಿಕ ಜೀವನದಲ್ಲಿ ಸಂತೋಷವನ್ನು ನೀಡುವುದು ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮಿಥುನ ರಾಶಿ:ಕಟ್ಟಕಡೆಗಿನ ಜಯದ ಪತಾಕೆ ನಿಮ್ಮದಾಗುವುದು. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮಗೆ ಯಶಸ್ಸು ದೊರೆಯುವುದು. ಹಿರಿಯರ ಆಶೀರ್ವಾದ ಇರುವುದರಿಂದ ನಿಮ್ಮ ಶತ್ರುಗಳು ಶರಣಾಗತಿ ಹೊಂದುವರು. ನಿಮ್ಮ ಮೇಲೆ ನಿಮಗೇ ಉತ್ತಮ ಅಭಿಪ್ರಾಯ ಬರುವಂತೆ ಕೆಲಸಗಳನ್ನು ಮಾಡಲು ಸಾಧ್ಯವಾಗುವ ದಿನ. ಕುಟುಂಬ ಸದಸ್ಯಯರೊಬ್ಬರ ವರ್ತನೆಯಿಂದ ನೀವು ತೊಂದರೆಗೊಳಗಾಗಬಹುದು. ಅವರೊಂದಿಗೆ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕಟಕ ರಾಶಿ:ಕೈಗೂಡದೇ ಇದ್ದ ಹಳೆಯ ಒಡಂಬಡಿಕೆಗಳಿಗೆ ಪುನಃ ಚಾಲನೆ ಸಿಗುವುದು. ಆ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಆಶಾ ಭಾವನೆ ಮೂಡುವುದು. ಆತ್ಮವಿಶ್ವಾಸ ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಈಡೇರಿಸಲು ಸಹಾಯ ಮಾಡುತ್ತವೆ. ನೀವು ವಿವಾಹಿತರಾಗಿದ್ದರೆ ನಿಮ್ಮ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ. ಪ್ರಯಾಣದಲ್ಲಿ ಎಚ್ಚರವಿರಲಿ. ಪ್ರೀತಿಪಾತ್ರರೊಂದಿಗೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ಆದಷ್ಟು ಮಾತನಾಡದಿರುವುದು ಒಳ್ಳೆಯದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಸಿಂಹ ರಾಶಿ :ಸ್ಥಿರಾಸ್ತಿ ಖರೀದಿಸಲು ಮನಸ್ಸು ಮಾಡುವಿರಿ. ಅಂತೆಯೇ ಈ ಬಗ್ಗೆ ಬ್ಯಾಂಕಿನ ಸಹಕಾರ ದೊರೆಯುವುದು. ಇದಲ್ಲದೆ ಬೆಲೆ ಬಾಳುವ ವಸ್ತುಗಳ ಖರೀದಿಗೆ ಮನಸ್ಸು ಮಾಡುವಿರಿ. ಬಾಲ್ಯದ ಸ್ನೇಹಿತರು ನಿಮಗೆ ಸಹಕಾರ ನೀಡುವರು. ಅನುಭವಸ್ಥರ ಸಲಹೆ ಇಲ್ಲದೆ, ನಿಮಗೆ ಆರ್ಥಿಕ ನಷ್ಟವಾಗುವ ಯಾವುದೇ ಕೆಲಸವನ್ನು ಮಾಡಬೇಡಿ. ನಿರ್ಧಾರವನ್ನು ಅಂತಿಮಗೊಳಿಸುವ ಮೊದಲು ನಿಮ್ಮ ಕುಟುಂಬದ ಸದಸ್ಯರ ಅಭಿಪ್ರಾಯ ತೆಗೆದುಕೊಳ್ಳಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕನ್ಯಾ ರಾಶಿ:ನೀವು ಬಹು ಚಾಣಾಕ್ಷರು. ಅಂತೆಯೇ ನಿಮ್ಮ ತಾರ್ಕಿಕ ಬುದ್ದಿವಂತಿಕೆಯನ್ನು ಉಪಯೋಗಿಸಿಕೊಂಡರೆ ಧನಲಾಭ ತಾನೇ ತಾನಾಗಿ ಆಗುವುದು. ಮಕ್ಕಳು ನಿಮ್ಮ ವಿಷಯದ ಬಗ್ಗೆ ಅಸಡ್ಡೆ ತೋರುವ ಸಾಧ್ಯತೆ ಇದೆ. ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕೆಲಸದ ಒತ್ತಡ ನಿಮ್ಮ ಮನಸ್ಸನ್ನು ಆವರಿಸುತ್ತದೆ ಹಾಗೂ ಇದು ಕುಟುಂಬ ಮತ್ತು ಸ್ನೇಹಿತರಿಗೆ ಯಾವುದೇ ಸಮಯವಿಲ್ಲದಂತೆ ಮಾಡುತ್ತದೆ. ವಿರುದ್ಧ ಲಿಂಗಿಗಳ ಸಹಾಯದಿಂದ ವ್ಯಾಪಾರ ಹಾಗೂ ವ್ಯವಹಾರದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ತುಲಾ ರಾಶಿ:ತಾಳ್ಮೆಯೊಂದೇ ನಿಮ್ಮನ್ನು ರಕ್ಷಿಸುವ ವಜ್ರಾಯುಧವಾಗಿರುತ್ತದೆ. ಸಹೋದರ ಸಂಗಡ ಮನಸ್ತಾಪ, ಕಲಹಗಳು ಸಂಭವಿಸುವ ಸಂದರ್ಭವಿದೆ. ಆತ್ಮೀಯರೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡು ತಾಳ್ಮೆಯಿಂದ ವರ್ತಿಸಿ, ಶುಭವಾಗುವುದು. ನಿಮ್ಮ ಸಕಾರಾತ್ಮಕ ನಿಲುವು ನಿಮ್ಮ ವ್ಯಕ್ತಿತ್ವವನ್ನು ಎತ್ತರಿಸುವುದಲ್ಲದೇ ವಿಶ್ವಾಸಾರ್ಹತೆಯನ್ನು ಗಳಿಸಲೂ ಸಹಾಯ ಮಾಡುವುದು. ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುವರು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ವೃಚಿಕ ರಾಶಿ:ಒಳಿತಿನ ದಾರಿಯನ್ನು ಅರಸುತ್ತಿರುವಿರಾದರೆ ಬಾಳ ಸಂಗಾತಿಯ ಅನಿಸಿಕೆಯನ್ನು ಆಲಿಸಿ, ಅವರ ಮಾತಿಗೂ ಬೆಲೆ ಕೊಡಿ. ಇದರಿಂದ ಹೆಚ್ಚಿನ ಅನುಕೂಲವಾಗುವುದು. ಧಾರ್ಮಿಕ ಕ್ಷೇತ್ರದಲ್ಲಿನ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವುವು. ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವಿರಿ. ಅನಿರೀಕ್ಷಿತ ಲಾಭದಿಂದ ಆರ್ಥಿಕ ಸ್ಥಿತಿಯು ಸುಧಾರಿಸುವುದು. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಧನುಸ್ಸು ರಾಶಿ:ಅಪಮಾನ ಮಾಡುವ ಜನರ ಮೇಲೆ ಅಸಮಧಾನ ತೋರದೆ ಉಪೇಕ್ಷಿಸಿರಿ. ಧೈರ್ಯಂ ಸರ್ವತ್ರ ಸಾಧನಂ. ಅಪಮಾನವಾದರೆ ಒಳ್ಳೆಯದು ಎಂದು ದಾಸರು ಹಾಡಿದ್ದಾರೆ. ಇದರಿಂದ ನಿಮಗೆ ಸತ್ಯದ ದಾರಿ ತಿಳಿಯುವುದು. ಈ ದಿನ ಮಾಡುವಂತಹ ಧರ್ಮಾರ್ಥ ಕಾರ್ಯಗಳು ಮಾನಸಿಕ ಶಾಂತಿ ಹಾಗೂ ನೆಮ್ಮದಿಯನ್ನು ನೀಡುತ್ತವೆ. ನಿಮ್ಮ ಅಮೂಲ್ಯ ವಸ್ತುಗಳು ಹಾಗೂ ಹಣದದ ಬಗ್ಗೆ ಜಾಗರೂಕತೆ ವಹಿಸಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮಕರ ರಾಶಿ:ನಿಮಗೆ ಕಾಲಕಾಲಕ್ಕೆ ಹಿರಿಯರಿಂದ ಸೂಕ್ತ ಮಾರ್ಗದರ್ಶನ ಸಿಗುವುದರಿಂದ ನಿಮ್ಮ ಮನೋಕಾಮನೆಗಳನ್ನು ಪೂರೈಸಿಕೊಳ್ಳಲು ಸಾಕಷ್ಟು ಅವಕಾಶಗಳು ದೊರೆಯುವುವು. ಅಂತಹ ಸುಂದರ ಅವಕಾಶಗಳನ್ನು ಹಾಳು ಮಾಡಿಕೊಳ್ಳಬೇಡಿ. ಭವಿಷ್ಯದಲ್ಲಿ ಹಣದ ಸುಭದ್ರತೆಗಾಗಿ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ ಮಾಡಿ. ನೀವು ಮಾಡುವ ಕೆಲಸದಲ್ಲಿ ಏಕಾಗ್ರತೆ ಇರುವುದಿಲ್ಲ, ಯಾವುದೋ ಸಂದಿಗ್ಧತೆಯಲ್ಲಿ ಸಿಲುಕಿ ಹಾಕಿಕೊಳ್ಳುವಿರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕುಂಭ ರಾಶಿ:ನಿಮ್ಮಿಂದ ನಿಮ್ಮ ಕುಟುಂಬದ ಜನರು ನಾಲ್ಕು ಒಳ್ಳೆಯ ಮಾತುಗಳನ್ನು ನಿರೀಕ್ಷಿಸಿರುತ್ತಾರೆ. ಆದರೆ ಎಲ್ಲಾ ವಿಷಯದಲ್ಲೂ ತಪ್ಪನ್ನು ಹುಡುಕುವ ನಿಮ್ಮ ಸ್ವಭಾವದಿಂದಾಗಿ ಅವರು ನಿಮ್ಮ ಮೇಲೆ ಇಟ್ಟಿರುವ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ಹಾಗಾಗದಂತೆ ಎಚ್ಚರವಹಿಸಿ. ಒಡಹುಟ್ಟಿದವರ ಸಹಾಯದಿಂದ ಆರ್ಥಿಕ ಲಾಭವನ್ನು ಪಡೆಯುವಿರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮೀನ ರಾಶಿ:ಅನ್ಯರು ನಿಮ್ಮ ದಾರಿಯನ್ನು ತಪ್ಪಿಸಲು ಹೊಂಚು ಹಾಕುತ್ತಿದ್ದಾರೆ. ದೂರ್ತರನ್ನು ನಯವಾಗಿಯೇ ದೂರ ಇಡುವಲ್ಲಿ ಹಿರಿಯರ ಆಶೀರ್ವಾದ ಸಹಕಾರ ನೀಡುವುದು. ನಿಮ್ಮ ದಾರಿಯನ್ನು ತಪ್ಪಿಸಲು ಬರುವವರೇ ದಾರಿ ತಪ್ಪುವರು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಆರ್ಥಿಕವಾಗಿ ಬಲವನ್ನು ಪಡೆಯುವಿರಿ, ಹಣ ಸಂಪಾದಿಸುವಂತಹ ಅವಕಾಶಗಳು ಎದುರಾಗುವುದು. ನಿಮ್ಮ ಶಕ್ತಿ ಹಾಗೂ ನಿಮ್ಮಲ್ಲಿರುವ ಉತ್ಸಾಹ ಅನುಕೂಲಕರ ಫಲಿತಾಂಶವನ್ನು ನೀಡುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಓಂ ಶ್ರೀ ಚೌಡಿ ಮಹಾಕಾಳಿ ಜ್ಯೋತಿಷ್ಯ ಪೀಠಂ ಕೇರಳ ಮಂತ್ರ ಸಿದ್ಧಿ,ವಾಕ್ ಸಿದ್ಧಿ ಪಡೆದ ಜ್ಯೋತಿಷ್ಯರು ದೈವಜ್ಞ ಮಹರ್ಷಿ ಶ್ರೀ ರಾಘವೇಂದ್ರ ನಕ್ಷತ್ರಿ( 9916888588 ) ನಿಮ್ಮ ಜೀವನದ ಘೋರ ನಿಗೂಢ ಕಠಿಣ ಅತಿ ಜಟಿಲ ಗುಪ್ತ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಶೀಘ್ರ ಪರಿಹಾರ. ಪುರಾತನ ತಾಳೆ ಗ್ರಂಥ ಶಾಸ್ತ್ರ, ಅಂಜನ ಶಾಸ್ತ್ರ, ಕೇರಳ ಪುರಾತನ ಪೂಜಾ ಪದ್ಧತಿ ಆಧಾರಿತವಾಗಿ, ನಿಮ್ಮ ಎರಡು ಹಸ್ತರೇಖಾ, ಜಾತಕ, ಮುಖಲಕ್ಷಣ ಅಥವಾ ಫೋಟೋ ನೋಡಿ ನಿಮ್ಮ ಮೂಲ ಶೋಧನೆ ಮಾಡಿ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ, ನಿಮ್ಮ ಸಮಸ್ಯೆಗಳಾದ ಎಷ್ಟೇ ದುಡಿದರೂ ಕೈಯಲ್ಲಿ ದುಡ್ಡು ಕಾಸು ನಿಲ್ಲುವುದಿಲ್ಲ, ಕೊಟ್ಟ ಹಣ ವಾಪಸ್ಸು ಬರಲು, ಎಷ್ಟೇ ಓದಿದರೂ ವಿದ್ಯೆ ಪರೀಕ್ಷೆಯಲ್ಲಿ ತೊಂದರೆ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟಪಟ್ಟವರು ನಿಮ್ಮಂತ ಯಾಗಲು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ-ಹೆಂಡತಿಯರ ಪರಸಂಗ ಬಿಡಿಸಲು, ಗಂಡ-ಹೆಂಡತಿಯ ದಾಂಪತ್ಯ ಕಲಹ, ಮನೆ ಕಟ್ಟುವ ವಿಚಾರ, ವಾಸ್ತು ದೋಷ, ಜಮೀನು ವಿಚಾರ, ಸ್ತ್ರೀ ಕಂಟಕ ದೋಷಗಳು, ಉದ್ಯೋಗ ಸಮಸ್ಯೆ, ಮದುವೆಯಲ್ಲಿ ಅಡೆ ತಡೆ, ಸಂತಾನ ಭಾಗ್ಯ, ಸಂಶಯ ಮಾನಸಿಕ ಚಿಂತೆ, ವಶೀಕರಣ, ಅನಾರೋಗ್ಯ ಸಮಸ್ಯೆ, ಮಾತ್ರೆಯಿಂದ ಗುಣ ಆಗದೆ ಇರುವ ಗುಪ್ತ ರೋಗಗಳು,ವ್ಯಾಪಾರದಲ್ಲಿ ಲಾಭ ಮತ್ತು ನಷ್ಟ,ರಾಜಕೀಯ ಯೋಗ, ಮಾಟ-ಮಂತ್ರ, ದುಷ್ಟಶಕ್ತಿ ಪೀಡಾ, ಮಾನಸಿಕ ಖಿನ್ನತೆ, ನಿದ್ರಾಹೀನತೆ ಇನ್ನೂ ಅನೇಕ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರವನ್ನು ತಿಳಿಸುತ್ತಾರೆ. ವಿ ಸೂ :- ಸ್ತ್ರೀ ಪುರುಷ ವಶೀಕರಣ, ಜನವಶೀಕರಣ, ಶತ್ರುನಾಶ,ಧನ ವಶೀಕರಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಭಾರತದ ನಂ 1 ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದೆ ನೊಂದಿದ್ದರೆ, ಇವರನ್ನು ನಂಬಿ ಕರೆಮಾಡಿ ಕಂಡಿತ ಪರಿಹಾರ ಕಂಡುಕೊಳ್ಳಿ. ದೈವಜ್ಞ ಮಹರ್ಷಿ ಶ್ರೀ ರಾಘವೇಂದ್ರ ನಕ್ಷತ್ರಿ 9916888588 ◆◆◆◆◆◆◆◆◆◆◆◆◆◆◆◆◆◆◆◆◆◆◆◆ ಪ್ರತಿದಿನ ಅಪ್ಡೇಟ್ ವಿಷಗಳನ್ನು ಪಡೆಯಲು ಮರೆಯದೆ ನಮ್ಮ ಪುಟವನ್ನು ಲೈಕ್ ಮಾಡಿ ಹಾಗು ನಮ್ಮಲ್ಲಿ ತಿಳಿಯುವಂತ ಉಪಯುಕ್ತ ಮಾಹಿತಿಗಳನ್ನು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಧನ್ಯವಾದಗಳು

LEAVE A REPLY

Please enter your comment!
Please enter your name here