Home OTHERS ಈ ವಾರ ಮನೆಯಿಂದ ಹೊರಬಂದ ಮತ್ತೋಬ್ಬ ಸ್ಪರ್ಧಿ ಇವರೇ ನೋಡಿ!

ಈ ವಾರ ಮನೆಯಿಂದ ಹೊರಬಂದ ಮತ್ತೋಬ್ಬ ಸ್ಪರ್ಧಿ ಇವರೇ ನೋಡಿ!

315
0

ಕನ್ನಡದ ಬಿಗ್ ಬಾಸ್ ಸೀಸನ್ 7ರ ಅಂತಿಮ 2 ವಾರಗಳ ಆಟಕ್ಕೆ ಬಂದು ನಿಂತಿದೆ ಸದ್ಯ ಮನೆಯಲ್ಲಿರುವವರಿಗೆ ಈ ವಾರ ಯಾರು ಹೊರಹೋಗಲಿದ್ದಾರೆ ಎಂಬ ಚಿಂತೆಯೂ ಇದೆ,ಸದ್ಯ ಮನೆಯ ಮಂದಿಗೆ ದಿನಕ್ಕೊಂದಂತೆ ಶಾಕ್ ಗಳು ಸಿಗುತ್ತಿವೆ,ಸದ್ಯ ಈ ವಾರ ಬಿಗ್ ಬಾಸ್ ಮನೆಯಲ್ಲಿ ಡಬಲ್ ಎಲಿಮಿನೇಷನ್ ಇದೆ,ಕಳೆದ ವಾರ ಎಲಿಮಿನೇಷನ್ ಇರಲಿಲ್ಲ,ನೆನ್ನೆಯ ವಾರದ ಕಥೆ ಕಿಚ್ಚನ ಜೋತೆ ಕಾರ್ಯಕ್ರಮದಲ್ಲಿ ಒಬ್ಬರನ್ನ ಮನೆಯಿಂದ ಹೊರ ಬರುವಂತೆ ಹೇಳಿದ್ದಾರೆ.

ಕಳೆದ ವಾರ ನೋ ಎಲಿಮಿನೇಷನ್ ಹಿನ್ನೆಲೆಯಲ್ಲಿ ಸ್ವಲ್ಪ ನಿರಾಳರಾಗಿದ್ದ ಬಿಗ್​ ಬಾಸ್​ ವೀಕ್ಷಕರು, ಈ ಸಲ ಯಾಱರು ಮನೆಯಿಂದ ಹೊರ ಹೋಗ್ತಾರೆ ಅಂತಾ ಕ್ಯೂರಿಯಾಸಿಟಿಯಿಂದ ಕಾಯ್ತಿದ್ದ ಕ್ಷಣಕ್ಕೆ ತೆರೆ ಬಿದ್ದಿದೆ,ವಾರಂತ್ಯದ ಮಾತುಕತೆಯಲ್ಲಿ ಮನೆಯ ಸದಸ್ಯರಿಗೆ ಎದೆ ಢವ ಢವ ಎನಿಸುವ ಕ್ಷಣ ಎದುರಾಗಿತ್ತು ಸದ್ಯ ಭೂಮಿ ಶೆಟ್ಟಿ, ಚಂದನ್ ಆಚಾರ್, ದೀಪಿಕಾ ದಾಸ್, ಹರೀಶ್ ರಾಜ್, ಕಿಶನ್, ಕುರಿ ಪ್ರತಾಪ್ ಮತ್ತು ಪ್ರಿಯಾಂಕ ಶೈನ್ ಶೆಟ್ಟಿ ಸೇರಿದಂತೆ ಮನೆಯ ಎಲ್ಲಾ ಸದಸ್ಯರೂ ನಾಮಿನೇಟ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಿಂದ ನೆನ್ನೆ ಕಿಶನ್ ಔಟ್ ಆಗಿದ್ದಾರೆ.ಕಿಶನ್ ಎಲಿಮಿನೇಟ್ ಆಗಿದ್ದಾರೆ ಅಂತ ಕಿಚ್ಚ ಸುದೀಪ್ ಘೋಷಣೆ ಮಾಡ್ತಿದ್ದ ಹಾಗೆಯೇ ಮನೆ ಮಂದಿಗೆಲ್ಲಾ ಕಿಸ್ ಕೊಟ್ಟು ಕಿಶನ್ ಮನೆಯಿಂದ ಹೊರ ಬಂದ್ರು ಇದಕ್ಕೂ ಮೊದಲು ಉಳಿದವರು ಸೇಫ್ ಆದರು ಆದರೆ ಡಬಲ್ ಎಲಿಮಿನೇಷನ್ ಇರುವುದರಿಂದ ಇಂದು ಚಂದನ್ ಆಚಾರ್ ಅವರು ಮನೆಯಿಂದ ಎಲಿಮಿನೇಟ್ ಆಗಿದ್ದಾರ್ರೆ .98 ದಿನಗಳ ಕಾಲ ಬಿಗ್​ಬಾಸ್​ ಮನೆಯಲ್ಲಿದ್ದ ಕಿಶನ್ ಹಾಗು ಚಂದನ್,ವೀಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಜೊತೆಗೆ ಮನೆಯಲ್ಲಿದ್ದವರೆಲ್ಲರ ಮೆಚ್ಚುಗೆಗೂ ಪಾತ್ರರಾಗಿದ್ದರು.ಕಿಶನ್ ಹಾಗು ಚಂದನ್ ಅವರ ಎಲಿಮಿನೇಷನ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ತಿಳಿಸಿ

ಓಂ ಶ್ರೀ ಚೌಡಿ ಮಹಾಕಾಳಿ ಜ್ಯೋತಿಷ್ಯ ಪೀಠಂ ಕೇರಳ ಮಂತ್ರ ಸಿದ್ಧಿ,ವಾಕ್ ಸಿದ್ಧಿ ಪಡೆದ ಜ್ಯೋತಿಷ್ಯರು ದೈವಜ್ಞ ಮಹರ್ಷಿ ಶ್ರೀ ರಾಘವೇಂದ್ರ ನಕ್ಷತ್ರಿ( 9916888588 ) ನಿಮ್ಮ ಜೀವನದ ಘೋರ ನಿಗೂಢ ಕಠಿಣ ಅತಿ ಜಟಿಲ ಗುಪ್ತ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಶೀಘ್ರ ಪರಿಹಾರ. ಪುರಾತನ ತಾಳೆ ಗ್ರಂಥ ಶಾಸ್ತ್ರ, ಅಂಜನ ಶಾಸ್ತ್ರ, ಕೇರಳ ಪುರಾತನ ಪೂಜಾ ಪದ್ಧತಿ ಆಧಾರಿತವಾಗಿ, ನಿಮ್ಮ ಎರಡು ಹಸ್ತರೇಖಾ, ಜಾತಕ, ಮುಖಲಕ್ಷಣ ಅಥವಾ ಫೋಟೋ ನೋಡಿ ನಿಮ್ಮ ಮೂಲ ಶೋಧನೆ ಮಾಡಿ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ, ನಿಮ್ಮ ಸಮಸ್ಯೆಗಳಾದ ಎಷ್ಟೇ ದುಡಿದರೂ ಕೈಯಲ್ಲಿ ದುಡ್ಡು ಕಾಸು ನಿಲ್ಲುವುದಿಲ್ಲ, ಕೊಟ್ಟ ಹಣ ವಾಪಸ್ಸು ಬರಲು, ಎಷ್ಟೇ ಓದಿದರೂ ವಿದ್ಯೆ ಪರೀಕ್ಷೆಯಲ್ಲಿ ತೊಂದರೆ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟಪಟ್ಟವರು ನಿಮ್ಮಂತ ಯಾಗಲು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ-ಹೆಂಡತಿಯರ ಪರಸಂಗ ಬಿಡಿಸಲು, ಗಂಡ-ಹೆಂಡತಿಯ ದಾಂಪತ್ಯ ಕಲಹ, ಮನೆ ಕಟ್ಟುವ ವಿಚಾರ, ವಾಸ್ತು ದೋಷ, ಜಮೀನು ವಿಚಾರ, ಸ್ತ್ರೀ ಕಂಟಕ ದೋಷಗಳು, ಉದ್ಯೋಗ ಸಮಸ್ಯೆ, ಮದುವೆಯಲ್ಲಿ ಅಡೆ ತಡೆ, ಸಂತಾನ ಭಾಗ್ಯ, ಸಂಶಯ ಮಾನಸಿಕ ಚಿಂತೆ, ವಶೀಕರಣ, ಅನಾರೋಗ್ಯ ಸಮಸ್ಯೆ, ಮಾತ್ರೆಯಿಂದ ಗುಣ ಆಗದೆ ಇರುವ ಗುಪ್ತ ರೋಗಗಳು,ವ್ಯಾಪಾರದಲ್ಲಿ ಲಾಭ ಮತ್ತು ನಷ್ಟ,ರಾಜಕೀಯ ಯೋಗ, ಮಾಟ-ಮಂತ್ರ, ದುಷ್ಟಶಕ್ತಿ ಪೀಡಾ, ಮಾನಸಿಕ ಖಿನ್ನತೆ, ನಿದ್ರಾಹೀನತೆ ಇನ್ನೂ ಅನೇಕ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರವನ್ನು ತಿಳಿಸುತ್ತಾರೆ. ವಿ ಸೂ :- ಸ್ತ್ರೀ ಪುರುಷ ವಶೀಕರಣ, ಜನವಶೀಕರಣ, ಶತ್ರುನಾಶ,ಧನ ವಶೀಕರಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಭಾರತದ ನಂ 1 ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದೆ ನೊಂದಿದ್ದರೆ, ಇವರನ್ನು ನಂಬಿ ಕರೆಮಾಡಿ ಕಂಡಿತ ಪರಿಹಾರ ಕಂಡುಕೊಳ್ಳಿ. ದೈವಜ್ಞ ಮಹರ್ಷಿ ಶ್ರೀ ರಾಘವೇಂದ್ರ ನಕ್ಷತ್ರಿ 9916888588 ◆◆◆◆◆◆◆◆◆◆◆◆◆◆◆◆◆◆◆◆◆◆◆◆ ಪ್ರತಿದಿನ ಅಪ್ಡೇಟ್ ವಿಷಗಳನ್ನು ಪಡೆಯಲು ಮರೆಯದೆ ನಮ್ಮ ಪುಟವನ್ನು ಲೈಕ್ ಮಾಡಿ ಹಾಗು ನಮ್ಮಲ್ಲಿ ತಿಳಿಯುವಂತ ಉಪಯುಕ್ತ ಮಾಹಿತಿಗಳನ್ನು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಧನ್ಯವಾದಗಳು

LEAVE A REPLY

Please enter your comment!
Please enter your name here