Home NEWS ಪಾರ್ಸಲ್ ಹಾಗೂ ಕೊರಿಯೆರ್ ಸೇವೆಯನ್ನು ಪ್ರಾರಂಭಿಸಿದ ಕೆಎಸ್ಆರ್ಟಿಸಿ.ಬ್ರಾಂಡ್ ನೇಮ್ ಸೂಚಿಸಿದವರಿಗೆ ಬಹುಮಾನ.

ಪಾರ್ಸಲ್ ಹಾಗೂ ಕೊರಿಯೆರ್ ಸೇವೆಯನ್ನು ಪ್ರಾರಂಭಿಸಿದ ಕೆಎಸ್ಆರ್ಟಿಸಿ.ಬ್ರಾಂಡ್ ನೇಮ್ ಸೂಚಿಸಿದವರಿಗೆ ಬಹುಮಾನ.

705
0

ಕೆಎಸ್ಆರ್ಟಿಸಿ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರನ್ನು ಕರೆದೊಯ್ಯುವ ಜೊತೆಗೆ ಹೊಸ ಕೆಲಸವನ್ನು ಪ್ರಾರಂಭಿಸಿದೆ. ಬನ್ನಿ ಅದರ ಕುರಿತಾಗಿ ತಿಳಿಯೋಣ.

ಪಾರ್ಸಲ್ ಹಾಗೂ ಕೊರಿಯೆರ್ ಸೇವೆಯನ್ನು ಕೆಎಸ್ಆರ್ಟಿಸಿ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಾರಂಭಿಸಿವೆ. ಈಗಾಗಲೇ ಕೆಲವು ಖಾಸಗಿ ಸಂಸ್ಥೆಗಳು ಈ ಸೇವೆಯನ್ನು ಕೊಡುತ್ತಿವೆ. ಉದಾಹರಣೆಗೆ ವಿಆರ್ ಎಲ್ ಈ ಸೇವೆಯನ್ನು ತುಂಬಾ ದಿನಗಳಿಂದ ಈ ಸೇವೆಯನ್ನು ಒದಗಿಸುತ್ತಿದೆ.ಆದರೆ ಈ ಯೋಜನೆಗೆ ಬ್ರಾಂಡ್ ನೇಮ್ ಸೂಚಿಸಲು ತನ್ನ ಪ್ರಯಾಣಿಕರಲ್ಲಿ ಸಲಹೆ ಕೇಳಿದೆ. ಯಾರಾದರೂ ಬ್ರಾಂಡ್ ನೇಮ್ ಸೂಚಿಸುವದಿದ್ದರೆ ಟ್ವಿಟರ್ ನಲ್ಲಿ: KSRTC_journeys, fb: KSRTC.Karnataka, Email: pro@ksrtc.org ಇಲ್ಲಿ ಸೂಚಿಸಬಹುದಾಗಿದೆ.

15/08/2020 ಸಂಜೆ 5 ಗಂಟೆ ಯೊಳಗೆ ಬ್ರಾಂಡ್ ನೇಮ್ ಸೂಚಿಸಬೇಕು.ಬ್ರಾಂಡ್ ನೇಮ್ ಸೂಚಿಸಿದ ಆಯ್ಕೆಯಾದ ವ್ಯಕ್ತಿಗೆ ಬಹುಮಾನವಾಗಿ ಯಾವುದೇ ಕೆಎಸ್ಆರ್ಟಿಸಿ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ ಅಲ್ಲಿ ತಮಗಿಷ್ಟ ಬಂದ ಒಂದು ಮಾರ್ಗದಲ್ಲಿ ಪ್ರಯಾಣಿಸಲು ಉಚಿತ ಟಿಕೆಟ್ ನೀಡಲಾಗುವದು ಎಂದು ವ್ಯವಸ್ಥಾಪಕರು ಹೇಳಿದ್ದಾರೆ.

ಓಂ ಶ್ರೀ ಚೌಡಿ ಮಹಾಕಾಳಿ ಜ್ಯೋತಿಷ್ಯ ಪೀಠಂ ಕೇರಳ ಮಂತ್ರ ಸಿದ್ಧಿ,ವಾಕ್ ಸಿದ್ಧಿ ಪಡೆದ ಜ್ಯೋತಿಷ್ಯರು ದೈವಜ್ಞ ಮಹರ್ಷಿ ಶ್ರೀ ರಾಘವೇಂದ್ರ ನಕ್ಷತ್ರಿ( 9916888588 ) ನಿಮ್ಮ ಜೀವನದ ಘೋರ ನಿಗೂಢ ಕಠಿಣ ಅತಿ ಜಟಿಲ ಗುಪ್ತ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಶೀಘ್ರ ಪರಿಹಾರ. ಪುರಾತನ ತಾಳೆ ಗ್ರಂಥ ಶಾಸ್ತ್ರ, ಅಂಜನ ಶಾಸ್ತ್ರ, ಕೇರಳ ಪುರಾತನ ಪೂಜಾ ಪದ್ಧತಿ ಆಧಾರಿತವಾಗಿ, ನಿಮ್ಮ ಎರಡು ಹಸ್ತರೇಖಾ, ಜಾತಕ, ಮುಖಲಕ್ಷಣ ಅಥವಾ ಫೋಟೋ ನೋಡಿ ನಿಮ್ಮ ಮೂಲ ಶೋಧನೆ ಮಾಡಿ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ, ನಿಮ್ಮ ಸಮಸ್ಯೆಗಳಾದ ಎಷ್ಟೇ ದುಡಿದರೂ ಕೈಯಲ್ಲಿ ದುಡ್ಡು ಕಾಸು ನಿಲ್ಲುವುದಿಲ್ಲ, ಕೊಟ್ಟ ಹಣ ವಾಪಸ್ಸು ಬರಲು, ಎಷ್ಟೇ ಓದಿದರೂ ವಿದ್ಯೆ ಪರೀಕ್ಷೆಯಲ್ಲಿ ತೊಂದರೆ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟಪಟ್ಟವರು ನಿಮ್ಮಂತ ಯಾಗಲು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ-ಹೆಂಡತಿಯರ ಪರಸಂಗ ಬಿಡಿಸಲು, ಗಂಡ-ಹೆಂಡತಿಯ ದಾಂಪತ್ಯ ಕಲಹ, ಮನೆ ಕಟ್ಟುವ ವಿಚಾರ, ವಾಸ್ತು ದೋಷ, ಜಮೀನು ವಿಚಾರ, ಸ್ತ್ರೀ ಕಂಟಕ ದೋಷಗಳು, ಉದ್ಯೋಗ ಸಮಸ್ಯೆ, ಮದುವೆಯಲ್ಲಿ ಅಡೆ ತಡೆ, ಸಂತಾನ ಭಾಗ್ಯ, ಸಂಶಯ ಮಾನಸಿಕ ಚಿಂತೆ, ವಶೀಕರಣ, ಅನಾರೋಗ್ಯ ಸಮಸ್ಯೆ, ಮಾತ್ರೆಯಿಂದ ಗುಣ ಆಗದೆ ಇರುವ ಗುಪ್ತ ರೋಗಗಳು,ವ್ಯಾಪಾರದಲ್ಲಿ ಲಾಭ ಮತ್ತು ನಷ್ಟ,ರಾಜಕೀಯ ಯೋಗ, ಮಾಟ-ಮಂತ್ರ, ದುಷ್ಟಶಕ್ತಿ ಪೀಡಾ, ಮಾನಸಿಕ ಖಿನ್ನತೆ, ನಿದ್ರಾಹೀನತೆ ಇನ್ನೂ ಅನೇಕ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರವನ್ನು ತಿಳಿಸುತ್ತಾರೆ. ವಿ ಸೂ :- ಸ್ತ್ರೀ ಪುರುಷ ವಶೀಕರಣ, ಜನವಶೀಕರಣ, ಶತ್ರುನಾಶ,ಧನ ವಶೀಕರಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಭಾರತದ ನಂ 1 ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದೆ ನೊಂದಿದ್ದರೆ, ಇವರನ್ನು ನಂಬಿ ಕರೆಮಾಡಿ ಕಂಡಿತ ಪರಿಹಾರ ಕಂಡುಕೊಳ್ಳಿ. ದೈವಜ್ಞ ಮಹರ್ಷಿ ಶ್ರೀ ರಾಘವೇಂದ್ರ ನಕ್ಷತ್ರಿ 9916888588 ◆◆◆◆◆◆◆◆◆◆◆◆◆◆◆◆◆◆◆◆◆◆◆◆ ಪ್ರತಿದಿನ ಅಪ್ಡೇಟ್ ವಿಷಗಳನ್ನು ಪಡೆಯಲು ಮರೆಯದೆ ನಮ್ಮ ಪುಟವನ್ನು ಲೈಕ್ ಮಾಡಿ ಹಾಗು ನಮ್ಮಲ್ಲಿ ತಿಳಿಯುವಂತ ಉಪಯುಕ್ತ ಮಾಹಿತಿಗಳನ್ನು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಧನ್ಯವಾದಗಳು

LEAVE A REPLY

Please enter your comment!
Please enter your name here