Home Astrology ಶ್ರೀ ಮಂತ್ರಾಲಯ ಮಹಾತ್ಮೇ ಗುರು ರಾಯರ ಅನುಗ್ರಹದಿಂದ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ 02-04-2020

ಶ್ರೀ ಮಂತ್ರಾಲಯ ಮಹಾತ್ಮೇ ಗುರು ರಾಯರ ಅನುಗ್ರಹದಿಂದ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ 02-04-2020

6037
0

ಪಂಡಿತ್ ಅನಂತ ಪ್ರಸಾದ್ ಶರ್ಮ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688 Call /WhatsApp

ಮೇಷ ರಾಶಿ:ದೈವಾನುಗ್ರಹ ನಿಮಗೆ ಮುನ್ನಡೆಯನ್ನು ತರಲಿದೆ. ವೈಯಕ್ತಿಕವಾಗಿ ಸಂಸಾರದಲ್ಲಿ ಸಾಮರಸ್ಯದ ಕೊರತೆ ಕಾಣಿಸಬಹುದು. ವಿಶೇಷವಾಗಿ ಮಕ್ಕಳ ಬಗ್ಗೆ ಗಮನವಿರಲಿ.ನಿಮ್ಮ ಸಂತೋಷದ ಕ್ಷಣಗಳು ನಿಮ್ಮ ಆರೋಗ್ಯವನ್ನು ಹೆಚ್ಚಿಸುವುದು.ಆದರೆ ಆರೋಗ್ಯವನ್ನು ನಿರ್ಲಕ್ಷ್ಯಿಸಬೇಡಿ. ಕಲೆ ಮತ್ತು ರಂಗಭೂಮಿ ಕ್ಷೇತ್ರದಲ್ಲಿರುವವರು ಹೊಸ ಅವಕಾಶವನ್ನು ಪಡೆದುಕೊಳ್ಳಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ವೃಷಭ ರಾಶಿ:ದಿನದಿಂದ ದಿನಕ್ಕೆ ಆರ್ಥಿಕ ಸ್ಥಿತಿ ಅಭಿವೃದ್ದಿಯಾಗುತ್ತದೆ. ಕಾರ್ಯಕ್ಷೇತ್ರದಲ್ಲಿ ಹೊಂದಾಣಿಕೆ ಅಗತ್ಯವಿದೆ. ಮನೆಗೆ ಸಂಬಂಧಿಸಿದ ಅಗತ್ಯಗಳು ಅಥವಾ ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಇಂದು ಅನುಕೂಲಕರ ದಿನ.ನೀವು ಇತರರೊಂದಿಗೆ ಮಾತನಾಡುವಾಗ ಅವರ ಮಾತುಗಳ ಮೇಲೆ ಗಮನವಿರಿಸಿ.ಅವರಿಂದ ಉತ್ತಮ ಸಲಹೆಯನ್ನೂ ನೀವು ಪಡೆಯಬಹುದು. ವೈವಾಹಿಕ ಜೀವನದಲ್ಲಿ ಭಾವನಾತ್ಮಕ ದಿನ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮಿಥುನ ರಾಶಿ:ಪ್ರಯತ್ನ ಬಲದಿಂದಲೇ ಮುಂದುವರಿದಲ್ಲಿ ನಿಮ್ಮ ಪ್ರಯತ್ನ ಬಲಕ್ಕೆ ಯಶಸ್ಸು ನಿಶ್ಚಿತವೆನ್ನಬಹುದು. ವಿದ್ಯಾರ್ಥಿಗಳು ಉತ್ತಮ ಫಲವನ್ನು ಪಡೆಯಲಿದ್ದಾರೆ.ಸಾಲ ಪಡೆಯುವುದನ್ನು ಆದಷ್ಟು ತಪ್ಪಿಸಿ,ಇದರಿಂದ ಮುಂದೆ ತೊಂದರೆಯಾಗಬಹುದು. ವ್ಯಾಪಾರಸ್ಥರಿಗೆ ಒಂದು ಒಳ್ಳೆಯ ದಿನ.ನಿಮ್ಮ ಸಂಗಾತಿಯು ನಿಮ್ಮ ಬಗ್ಗೆ ಹೆಚ್ಚಿನ ಕಾಳಜಿ ತೋರುವರು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕಟಕ ರಾಶಿ:ಹಿರಿಯರ ಆರೋಗ್ಯ ಸುಧಾರಿಸಲಿದೆ. ಸಾಂಸಾರಿಕವಾಗಿ ದೂರವಿರುವ ಸಂದರ್ಭ ಬರುವುದು.ದೂರ ಸಂಚಾರ ಮಾಡುವುದು ಬೇಡ. ಗುರುಬಲದ ಕಾರಣ ಗ್ರಹಿಸಿದ ಕೆಲಸಕಾರ್ಯಗಳು ನಡೆಯಲಾರವು. ಕುಟುಂಬ ಸದಸ್ಯರ ಅನಾರೋಗ್ಯದಿಂದಾಗಿ ಆರ್ಥಿಕ ಸಮಸ್ಯೆ ಕಂಡುಬರಬಹುದು.ಆದರೆ ಹಣಕ್ಕಿಂತ ಹೆಚ್ಚಾಗಿ ಆರೋಗ್ಯದ ಕಡೆ ಗಮನ ಹರಿಸುವುದು ಉತ್ತಮ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಸಿಂಹ ರಾಶಿ :ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಅದೃಷ್ಟ ಬಲ ಒದಗಿ ಬರುತ್ತವೆ. ಮನೆಯಲ್ಲಿ ಶುಭಮಂಗಳ ಕಾರ್ಯ ನಡೆಯಲಿದೆ.ಅತಿಯಾದ ಆಹಾರ ಸೇವನೆ ಒಳ್ಳೆಯದಲ್ಲ.ಮನೆಗಾಗಿ ನೀವು ಹಣವನ್ನು ಖರ್ಚು ಮಾಡಬೇಕಾಗಬಹುದು.ಇದರಿಂದ ನಿಮಗೆ ಆರ್ಥಿಕ ಹೊರೆ ಉಂಟಾಗಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕನ್ಯಾ ರಾಶಿ:ಕಾರ್ಯರಂಗದಲ್ಲಿ ವಾದ ವಿವಾದಗಳು ಕಂಡು ಬರಬಹುದು.ನಿಮ್ಮ ಅಸಹನೆ, ಉದ್ವೇಗಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಒಳ್ಳೆಯದು.ಈ ಬಗ್ಗೆ ಜಾಗ್ರತೆ ಇರಲಿ. ಚಿಂತಿತ ಕೆಲಸಗಳಲ್ಲಿ ಪ್ರಯತ್ನ ಬಲವಿರಲಿ. ಮನೆಯವರೊಂದಿಗೆ ಹೊಂದಾಣಿಕೆ ಅಗತ್ಯವಿದೆ. ಹಳೆಯ ವಿಚಾರಗಳು ನಿಮ್ಮ ಪ್ರಗತಿಗೆ ಅಡ್ಡಗಾಲಾಗಬಹುದು. ಅವಾಸ್ತವಿಕ ಯೋಜನೆಯು ಹಣದ ಕೊರತೆಗೆ ಕಾರಣವಾಗಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ತುಲಾ ರಾಶಿ:ನೌಕರ ವರ್ಗದ ಮುಂಬಡ್ತಿಗೆ ತಡೆ ಬರಬಹುದು. ಗೃಹ ಕೃತ್ಯಗಳಲ್ಲಿ ಅಡಚಣೆಗಳಿರುತ್ತವೆ. ಅನಾರೋಗ್ಯದಿಂದ ಶರೀರಭಾಗ್ಯ ಕ್ಷೀಣಿಸಲಿದೆ.ನಿರುದ್ಯೋಗಿಗಳಿಗೆ ಅನಿರೀಕ್ಷಿತ ಉದ್ಯೋಗ ಭಾಗ್ಯವಿದೆ. ದಿನಾಂತ್ಯ ಶುಭವಿದೆ. ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಿ ಹಾಗೂ ನಿಮ್ಮ ನಿಜವಾದ ಸಾಮರ್ಥ್ಯವನ್ನು ಅರಿತುಕೊಳ್ಳಿ. ವೈವಾಹಿಕ ಜೀವನವು ಉತ್ತಮವಾಗಿರುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ವೃಚಿಕ ರಾಶಿ:ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗಭಾಗ್ಯ ದೊರಕಲಿದೆ.ಹಿತಶತ್ರುಗಳಿಂದ ಆಗಾಗ ನಿಮಗೆ ಸಮಸ್ಯೆಗಳು ಬರಬಹುದು. ಸಾಂಸಾರಿಕವಾಗಿ ಧರ್ಮಪತ್ನಿಯ ಪ್ರೀತಿ ವಿಶ್ವಾಸ ಮುನ್ನಡೆಸೀತು.ಈ ದಿನ ಅನಿರೀಕ್ಷಿತ ಮೂಲಗಳಿಂದ ಧನಾಗಮನದ ಸಾಧ್ಯತೆ ಇದೆ.ಹಣಕಾಸಿಗೆ ಸಂಬಂಧಿಸಿದ ವಿಷಯಗಳಲ್ಲಿ ಜಾಗರೂಕರಗಾಗಿರಿ.ನೀವು ಅತಿಯಾಗಿ ನಂಬಿದವರೇ ನಿಮಗೆ ಮೋಸ ಮಾಡುವ ಸಾಧ್ಯತೆ ಇದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಧನುಸ್ಸು ರಾಶಿ:ಮನೋ ನಿಶ್ಚಿತ ಕೆಲಸಗಳು ಶ್ರೀ ದೇವತಾ ದಯದಿಂದ ನೆರವೇರಲಿವೆ.ಪದೇಪದೆ ಸಂಚಾರಗಳು ದೇಹಾರೋಗ್ಯದ ಮೇಲೆ ಪರಿಣಾಮ ಬೀರದಂತೆ ಜಾಗ್ರತೆ ವಹಿಸಿ.ಮಾನಸಿಕ ಒತ್ತಡವಿದ್ದರೂ ಶಾಂತಿ ಸಮಾಧಾನದಿಂದ ಇರಿ.ಯಾವುದೇ ಯೋಜನೆಗಳನ್ನು ಕೈಗೊಳ್ಳುವ ಮೊದಲು ತಜ್ಞರ ಸಲಹೆ ಪಡೆಯುವುದು ಉತ್ತಮ.ಮನೆಯ ಬದಲಾವಣೆಯು ಶ್ರೇಯಸ್ಕರವಾಗಿರುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮಕರ ರಾಶಿ:ಚಿಂತಿತ ಕೆಲಸ ಕಾರ್ಯಗಳು ವಿಳಂಬ ಗತಿಯಲ್ಲಿ ನಡೆಯಲಿವೆ.ಧನಾದಾಯವಿದ್ದರೂ ಖರ್ಚನ್ನು ಹಿಡಿತದಲ್ಲಿಟ್ಟುಕೊಳ್ಳಿ.ಸಾಂಸಾರಿಕವಾಗಿ ಬಂಧುಬಳಗದವರ ಸಹಕಾರವು ಮನಸ್ಸಿಗೆ ಶಾಂತಿ ನೆಮ್ಮದಿ ಕೊಡಲಿದೆ.ನಿಮ್ಮ ಅತಿಯಾದ ಉತ್ಸಾಹವು ಪ್ರೀತಿಯ ಸಂಬಂಧದಲ್ಲಿ ಸಮಸ್ಯೆಯನ್ನು ತರಬಹುದು.ಆದ್ದರಿಂದ ಎಲ್ಲವನ್ನೂ ನಿಯಂತ್ರಣದಲ್ಲಿರಿಕೊಳ್ಳುವುದು ಉತ್ತಮ.ಸಂಗಾತಿಯ ಬಗ್ಗೆ ಕಾಳಜಿ ವಹಿಸಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಕುಂಭ ರಾಶಿ:ಶನಿಯ ಲಾಭಸ್ಥಾನದಿಂದ ತಾಂತ್ರಿಕ ಶಿಕ್ಷಣ, ವೈದ್ಯಕೀಯ ವಿಭಾಗಕ್ಕೆ ಉನ್ನತ ಅಭಿವೃದ್ದಿಯು ಕಂಡು ಬರುವುದು. ಚಿನ್ನ ಬೆಳ್ಳಿ ವರ್ತಕರು ತಮ್ಮ ವ್ಯವಹಾರದಲ್ಲಿ ವಿಶೇಷ ಲಾಭವನ್ನು ಪಡೆಯಲಿದ್ದಾರೆ. ಆರೋಗ್ಯದಲ್ಲಿ ಜಾಗ್ರತೆ ಇರಲಿ. ಇಂದು ನಿಮಗೆ ಹಣದ ಲಾಭವಾಗುವ ಸಾಧ್ಯತೆ ಇದೆ. ನಿಮ್ಮ ಜ್ಞಾನ, ಹಾಸ್ಯ ಪ್ರವೃತ್ತಿಯು ಇತರರನ್ನು ಸೆಳೆಯುತ್ತದೆ. ಜೀವನದಲ್ಲಿ ಕೆಲವೊಂದು ಸಂಬಂಧಗಳಿಗೂ ಪ್ರಾಮುಖ್ಯತೆ ನೀಡುವುದು ಅಗತ್ಯ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಮೀನ ರಾಶಿ:ಬಂಧುಮಿತ್ರರ ಸಹಕಾರದಿಂದ ವ್ಯಾಪಾರ ವ್ಯವಹಾರಗಳು ಕುದುರಲಿವೆ.ನೌಕರ ವರ್ಗಕ್ಕೆ ಬದಲಾವಣೆ, ಮುಂಬಡ್ತಿ ಪ್ರಾಪ್ತಿಯಿಂದ ಸಂತಸವಾದೀತು.ಮಹಿಳೆಯರಿಗೆ ಪಿತ್ತ ಸಮಸ್ಯೆಯಿಂದ ಆಗಾಗ ಅನಾರೋಗ್ಯ ಕಾಡಲಿದೆ.ಅನಿರೀಕ್ಷಿತ ಧನಾಗಮನವಾಗಬಹುದು, ಇದರಿಂದ ಆರ್ಥಿಕ ಸಮಸ್ಯೆ ದೂರವಾಗುವುದು.ವೈಯಕ್ತಿಕ ಜೀವನದ ಜೊತೆಗೆ ಸಾಮಾಜಿಕ ಸೇವೆಗಳಲ್ಲೂ ತೊಡಗಿಸಿಕೊಂಡರೆ ಉತ್ತಮ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9945996688

ಪ್ರತಿದಿನ ಅಪ್ಡೇಟ್ ವಿಷಗಳನ್ನು ಪಡೆಯಲು ಮರೆಯದೆ ನಮ್ಮ ಪುಟವನ್ನು ಲೈಕ್ ಮಾಡಿ ಹಾಗು ನಮ್ಮಲ್ಲಿ ತಿಳಿಯುವಂತ ಉಪಯುಕ್ತ ಮಾಹಿತಿಗಳನ್ನು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಧನ್ಯವಾದಗಳು

LEAVE A REPLY

Please enter your comment!
Please enter your name here